ಕಾಗಿನೆಲೆ ಶ್ರೀಗಳ ವಿರುದ್ಧ ಎಚ್.ವಿಶ್ವನಾಥ್ ಕಿಡಿ
Team Udayavani, Jul 1, 2018, 7:00 AM IST
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರವಲ್ಲ, ನಾನೂ ಕುರುಬ ನಾಯಕನೇ. ನನಗೆ ಅನ್ಯಾಯವಾದಾಗ
ಕಾಗಿನೆಲೆ ಶ್ರೀಗಳು ಎಲ್ಲಿ ಹೋಗಿದ್ದರು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ನನಗೆ ತೊಂದರೆ ಯಾದಾಗ ಕಾಗಿನೆಲೆ ಶ್ರೀಗಳು ಎಲ್ಲಿ ಹೋಗಿದ್ದರು. ಸಮುದಾಯದ ನಾಯಕ ಸಿದ್ದರಾಮಯ್ಯ ಒಬ್ಬರೇನಾ, ಕುರುಬ ಸಂಘಟನೆಗಳು ಇರುವುದು ಅವರಿಗೆ ಮಾತ್ರನಾ? ಮುಖ್ಯಮಂತ್ರಿಯಾಗಿದ್ದಾಗ ಕುರುಬ ಜನಾಂಗವನ್ನು ನಿರ್ಲಕ್ಷಿಸಿ, ನಾಲ್ಕು ವರ್ಷ ಕುರುಬರಿಗೆ ಮಂತ್ರಿಮಂಡಲದಲ್ಲಿ ಅವಕಾಶ ನೀಡಿರಲಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಮೂಲೆಗುಂಪು ಮಾಡಿದ್ದು ಸಿದ್ದರಾಮಯ್ಯ ಅವರೇ ಎಂದು ನೇರ ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್