Breaking News : ಹಾನಗಲ್ -ಸಿಂದಗಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

Team Udayavani, Oct 5, 2021, 7:05 PM IST

cfgdgtr

ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಘೋಷಣೆಯಾಗಿದೆ.  ಸಿಂದಗಿ ಕ್ಷೇತ್ರಕ್ಕೆ ಅಶೋಕ ಮನಗುಳಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರಿಗೆ ಟಿಕೆಟ್ ನೀಡಲಾಗಿದೆ.

ಹಾವೇರಿ ಜಿಲ್ಲೆಯ ಹಾನಗಲ್ ಹಾಗೂ ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ಅಕ್ಟೋಬರ್ 1 ರಿಂದ ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 8 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಅಕ್ಟೋಬರ್ 11 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 13 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಅಕ್ಟೋಬರ್ 30 ರಂದು 2 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ್ತು ಅಂದೇ ಫಲಿತಾಂಶ ಹೊರಬೀಳಲಿದೆ. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಸಿ.ಎಂ. ಉದಾಸಿ ನಿಧನದಿಂದ ತೆರವಾಗಿತ್ತು. ಇನ್ನು ಎಂ.ಸಿ. ಮನಗೂಳಿ ನಿಧನದಿಂದಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರ ತೆರವಾಗಿತ್ತು. ಇದೀಗ ರಾಜ್ಯದ ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದ್ದು, ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.