ಬಂಡಾಯಗಾರರಿಗೆ ಕೈ ಹೈಕಮಾಂಡ್ ಎಚ್ಚರಿಕೆ
Team Udayavani, Jun 8, 2018, 6:45 AM IST
ಬೆಂಗಳೂರು: ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದಿರುವುದರಿಂದ ಪಕ್ಷ ಹಾಗೂ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದೆ.
ಅತೃಪ್ತ ಶಾಸಕರು ಪ್ರತ್ಯೇಕ ಸಭೆಗಳನ್ನು ನಡೆಸಿ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುವುದು, ಪ್ರತಿಭಟನೆಗಳನ್ನು
ನಡೆಸಿದರೆ ಸರ್ಕಾರ ಹಾಗೂ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಅವಕಾಶ ವಂಚಿತರಾಗುವ ಸಾಧ್ಯತೆ ಇದೆ.
ಅಂತಹ ಶಾಸಕರ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದು
ಬಂದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಬಂಡಾಯ ಶಮನ ಮಾಡಲು ಉಪ ಮುಖ್ಯಮಂತ್ರಿ ಪರಮೇಶ್ವರ್
ನೇತೃತ್ವದಲ್ಲಿ ದಿನೇಶ್ ಗುಂಡೂರಾವ್, ಡಿ.ಕೆ. ಶಿವಕುಮಾರ್, ಕೃಷ್ಣ ಬೈರೇಗೌಡ ಗುರುವಾರ ಸಭೆ ನಡೆಸಿ
ಅತೃಪ್ತರ ಮನವೊಲಿಸಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?
IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?