ಕೈ ಬರಹದ್ದೇ ಬಿಲ್‌ಗ‌ಳು, ಗೊಂದಲ, ಸಂಶಯ

Team Udayavani, Jul 7, 2017, 3:45 AM IST

GST-GOOD-and-services-tax.jpg

ಬೆಂಗಳೂರು/ನವದೆಹಲಿ: ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟಿ) ಜಾರಿಯಾಗಿ ಗುರುವಾರಕ್ಕೆ ಆರು ದಿನ.
ದೇಶಾದ್ಯಂತ ನಿಯಮಗಳು, ಗೊಂದಲಗಳು ಮುಂದುವರಿದಿವೆ.

ಗ್ರಾಹಕರು ಮತ್ತು ಸಣ್ಣ ಉದ್ಯಮಿಗಳಲ್ಲಿನ ಆತಂಕ ಇನ್ನೂ ಪರಿಹಾರವಾಗಿಲ್ಲ. ಗರಿಷ್ಠ ಮಾರಾಟ ಬೆಲೆ (ಎಂಆರ್‌ಪಿ) ಬಿಲ್‌ ನೀಡುವಿಕೆಯಲ್ಲಿ ವ್ಯಾಪಾರಿಗಳು ಕೈಯಲ್ಲಿ ಬರೆದ ಬಿಲ್‌ ನೀಡುತ್ತಿದ್ದಾರೆ ಎಂಬ ಆರೋಪಗಳು ವ್ಯಕ್ತವಾಗಿದೆ. ಕೆಲವೆಡೆ ಹೋಟೆಲ್‌ಗ‌ಳಲ್ಲಿ ಕೇಂದ್ರದ ಜಿಎಸ್‌ಟಿ ಮತ್ತು ರಾಜ್ಯಗಳು ವಿಧಿಸುವ ಜಿಎಸ್‌ಟಿ ಎಂದು ಬಿಲ್‌ನಲ್ಲಿ
ಮುದ್ರಿಸುವುದರಿಂದ ಗ್ರಾಹಕರು ಗೊಂದಲಕ್ಕೆ ಈಡಾಗಿದ್ದಾರಲ್ಲದೆ, ಸಿಬ್ಬಂದಿ ಜತೆಗೆ ವಾಗ್ವಾದ ನಡೆಸುವ ಘಟನೆಗಳೂ ನಡೆದಿವೆ.

ವಾಣಿಜ್ಯೋದ್ಯಮ ಕ್ಷೇತ್ರದ ತಜ್ಞರು ಹೇಳುವ ಪ್ರಕಾರ ತೆರಿಗೆ ಪದಟಛಿತಿಯಲ್ಲಿ ತುಂಬ ಸಂಕೀರ್ಣ ವ್ಯವಸ್ಥೆ ಜಾರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಲೋಕಲ್‌ಸರ್ಕಲ್ಸ್‌.ಕಾಂ ಕಳೆದವಾರ ನಡೆಸಿದ ಸಮೀಕ್ಷೆಯ ಪ್ರಕಾರ ಶೇ.31 ಮಂದಿ ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಮೊತ್ತವನ್ನು ನಿಗದಿತ ಸರಕಿನ ಮೇಲೆ ಪಾವತಿ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.23 ಮಂದಿ ವ್ಯಕ್ತಪಡಿಸಿದ ಅಭಿಪ್ರಾಯ ಪ್ರಕಾರ ಎಂಆರ್‌ಪಿಯನ್ವಯ ಮಾತ್ರ ತಾವು ದರ ಪಾವತಿಸಿದ್ದಾಗಿ ಹೇಳಿದ್ದಾರೆ. ಇನ್ನು ಇತರ ಶೇ.20 ಮಂದಿ ಕಡಿತಗೊಳಿಸಲಾಗದ ಬೆಲೆಯ ಮೇಲೆ ಜಿಎಸ್‌ಟಿ ಪಾವತಿ ಮಾಡಿದ್ದೇವೆಂದು ಹೇಳಿದ್ದಾರೆ. ಶೇ.26 ಮಂದಿ ಯಾವುದೇ ಬಿಲ್‌ ಇಲ್ಲದೆ ವಸ್ತುಗಳನ್ನು ಖರೀದಿಸಿದ್ದಾಗಿ ಹೇಳಿದ್ದಾರೆ.

ಮಾತ್ರವಲ್ಲದೆ ಖರೀದಿಯ ಪ್ರಮಾಣದಲ್ಲಿ ಕೂಡ ಕಡಿಮೆ ಮಾಡಿಕೊಂಡಿದ್ದಾಗಿ ಹೇಳಿದ್ದಾರೆ. ಕೋಲ್ಕತಾ ನಿವಾಸಿಯೊಬ್ಬರು ಮಾಧ್ಯಮಗಳ ಜತೆ ಮಾತನಾಡಿ, ಮನೆಯ ಸಮೀಪದ ಮೆಡಿಕಲ್‌ ಶಾಪ್‌ನಿಂದ ಔಷಧಗಳನ್ನು ಖರೀದಿಸಿದ ಬಳಿಕ ಬಿಲ್‌ ಕೇಳಿದಾಗ ಅದನ್ನು ನೀಡಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.ಎಂಆರ್‌ಪಿಗಿಂತ ಹೆಚ್ಚಿನ ಮೊತ್ತ ಪಾವತಿ ಮಾಡುವಂತೆ ಅವರು ಪಟ್ಟುಹಿಡಿದರು ಎಂದು ಆರೋಪಿಸಿದ್ದಾರೆ.

ಸರ್ಕಾರದಿಂದ ಎಚ್ಚರಿಕೆ: ಕೆಲ ವ್ಯಾಪಾರಿಗಳು ಎಂಆರ್‌ಪಿಗಿಂತ ಹೆಚ್ಚಿನ ಬೆಲೆ ವಿಧಿಸುತ್ತಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಅಂಥವರ ವಿರುದಟಛಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಇಂದು ಘೋಷಣೆ: ದೇಶಾದ್ಯಂತ ಹಲವು ರೀತಿಯ ಸಮಸ್ಯೆಗಳು ಎದುರಾಗಿರುವುದರಿಂದ ಕೇಂದ್ರ ಸರ್ಕಾರ ಜಿಎಸ್‌ಟಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ಶುಲ್ಕ ರಹಿತ ದೂರವಾಣಿ ಸಂಖ್ಯೆ ಆರಂಭಿಸುವ ಸಾಧ್ಯತೆಗಳಿವೆ.

ರಿಯಲ್‌ ಎಸ್ಟೇಟ್‌ಗೂ ಸಮಸ್ಯೆ?
ಶೇ.12ರಷ್ಟು ಜಿಎಸ್‌ಟಿ ದರದಿಂದಾಗಿ ರಿಯಲ್‌ ಎಸ್ಟೇಟ್‌ಗೂ ಸಮಸ್ಯೆಯಾಗಲಿದೆ ಎನ್ನಲಾಗಿದೆ. ಈಗಾಗಲೇ ಅಪನಗದೀಕರಣದಿಂದ ರಿಯಲ್‌ ಎಸ್ಟೇಟ್‌ ವಲಯ ಆಘಾತ ಅನುಭವಿಸಿದ್ದು, ಇದೀಗ ಜಿಎಸ್‌ಟಿ ಪರಿಣಾಮ ತಪ್ಪಿಸಲು ಉದ್ಯಮ ಪರ್ಯಾಯ ಮಾರ್ಗಗಳತ್ತ ಚಿಂತಿಸತೊಡಗಿದೆ.

ಟಾಪ್ ನ್ಯೂಸ್

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Kota ಮೇಲ್ಮನೆ ಸ್ಥಾನ ನಳಿನ್‌ ಕುಮಾರ್‌ಗೆ ? ವಿಧಾನಸಭೆ ಮೂಲಕ ಪರಿಷತ್‌ ಪ್ರವೇಶಿಸಲು ಯತ್ನ

Kota ಮೇಲ್ಮನೆ ಸ್ಥಾನ ನಳಿನ್‌ ಕುಮಾರ್‌ಗೆ ? ವಿಧಾನಸಭೆ ಮೂಲಕ ಪರಿಷತ್‌ ಪ್ರವೇಶಿಸಲು ಯತ್ನ

Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್‌ ಕುಮಾರ್‌

Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್‌ ಕುಮಾರ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.