ವಿಕೃತ ಚಟ! ಯುವತಿಯರ ಹಿಂಬದಿ ಹೊಡೆದು ಪರಾರಿಯಾಗುತ್ತಿದ್ದ ಟೆಕ್ಕಿ ಸೆರೆ


Team Udayavani, May 14, 2017, 1:23 PM IST

8.jpg

 ಬೆಂಗಳೂರು : ನಗರದಲ್ಲಿ  ಯುವತಿಯರ ಪ್ರಷ್ಠ ಭಾಗಕ್ಕೆ ಹೊಡೆದು ಪರಾರಿಯಾಗುವ ವಿಕೃತ ಚಟ ಹೊಂದಿದ್ದ ಟೆಕ್ಕಿಯೊಬ್ಬನನ್ನು ಚಂದ್ರಾಲೇಔಟ್‌ ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ವಿನೀತ್‌ ಎಂಬಾತನಾಗಿದ್ದು ಶ್ರೀಗಂಧ ಕಾವಲ್‌ ನಿವಾಸಿ ಮತ್ತು ಖಾಸಗಿ ಕಂಪೆನಿಯೊಂದರಲ್ಲಿ  ಉದ್ಯೋಗಿ ಎಂದು ತಿಳಿದು ಬಂದಿದೆ. 

ಕೆಲಸ ಮುಗಿದ ಬಳಿಕ ಬೈಕ್‌ನಲ್ಲಿ  ವೇಗವಾಗಿ ಬಂದು ಯುವತಿಯರಿ ಹಿಂಭಾಗಕ್ಕೆ ಹೊಡೆದು ವಿಕೃತ ಆನಂದ ಪಡೆಯುತ್ತಿದ್ದ ಮಾತ್ರವಲ್ಲದೆ ಜನದಟ್ಟನೆಯಿಂದ ಕೂಡಿರುವ ಬಸ್‌ಗಳಲ್ಲಿ ಸಂಚರಿಸಿ ಯುವತಿಯ ಮೈಗೆ ಮೈ ತಾಗಿಸಿ ವಿಕೃತ ಆನಂದ ಪಡೆಯುತ್ತಿದ್ದ ಎಂದು ಹೇಳಲಾಗಿದೆ. 

ಏಪ್ರಿಲ್ 10 ರಂದು ನಾಗರಭಾವಿ ಸರ್ಕಲ್ ಬಳಿ ಈತನಿಂದ ಕಿರುಕುಳಕ್ಕೊಳಗಾದ  ಯುವತಿ ಪ್ರಾಂಶುಪಾಲರ ಜೊತೆ ಬಂದು ಮೇ 3ರಂದು ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 

ಐಪಿಸಿ ಸೆಕ್ಷನ್ 354 ರ ಅಡಿ  ‌ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿಗಳನ್ನು ಪರಿಶೀಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ. 

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.