ಕಾಂಗ್ರೆಸ್‌ನತ್ತ ಹಾಲಪ್ಪ ಚಿತ್ತ ?


Team Udayavani, Apr 1, 2018, 6:35 AM IST

Hartal-Halappa—2222.jpg

ಬೆಂಗಳೂರು: ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೈ ತಪ್ಪುವ ಭೀತಿಯಲ್ಲಿರುವ ಮಾಜಿ ಸಚಿವ ಹರತಾಳ ಹಾಲಪ್ಪ ಕಾಂಗ್ರೆಸ್‌ ಕಡೆ ಚಿತ್ತ ಹರಿಸಿದ್ದು ಸೊರಬ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆಂದು ಮೂಲಗಳು ತಿಳಿಸಿವೆ. 

ಸಾಗರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅವರು, ಇತ್ತೀಚೆಗೆ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದರು. ಆದರೆ, ಸಾಗರ ಕ್ಷೇತ್ರದಿಂದ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್‌ ಸಿಗುವ ಸಾಧ್ಯತೆ ಇರುವುದರಿಂದ ಹಾಲಪ್ಪ ಬಿಜೆಪಿ ಬಿಡಲು ಮುಂದಾಗಿದ್ದಾರೆಂದು ಹೇಳಲಾಗಿದೆ. ಇವರ ಕಾಂಗ್ರೆಸ್‌ ಸೇರ್ಪಡೆಗೆ ಕಿಮ್ಮನೆ ರತ್ನಾಕರ್‌ ಹಾಗೂ ಕಾಗೋಡು ತಿಮ್ಮಪ್ಪ ಅವರ ಸಹಮತವೂ ಇದೆ ಎನ್ನಲಾಗಿದೆ. ಈ ಮಧ್ಯೆ, ಸುದ್ದಿಗಾರರ ಜತೆ ಮಾತನಾಡಿದ ಹಾಲಪ್ಪ, ಕಾಂಗ್ರೆಸ್‌ ಸೇರುವ ಸಂಬಂಧ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಬೆಂಬಲಿಗರ ಹಾಗೂ ಅಭಿಮಾನಿಗಳ ಸಭೆ ಕರೆದು ಚರ್ಚಿಸಿ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದರು.

ಟಾಪ್ ನ್ಯೂಸ್

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು

1-dffds

ಪಕ್ಷ ತ್ಯಾಗದ ನಿರ್ಧಾರ ಪುನರ್ ಪರಿಶೀಲಿಸಿ : ಸಿ.ಎಂ.ಇಬ್ರಾಹಿಂಗೆ ಕಾಂಗ್ರೆಸ್

1-dsads

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್

11-fd

ಚನ್ನಣ್ಣನವರ್, ಸೆಂಟ್ರಲ್ ಜೈಲ್ ಎಸ್ ಪಿ ಸೇರಿ ಹಲವು ಐಪಿಎಸ್ ಗಳ ವರ್ಗಾವಣೆ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.