Udayavni Special

ಹವ ಹವಾಯಿ: ಮೋದಿ ತಿರುಗೇಟು

Team Udayavani, May 4, 2018, 11:45 AM IST

hawa-hawayi.jpg

ಬೆಂಗಳೂರು: ಕಾಂಗ್ರೆಸ್‌ ಚುನಾವಣೆ ಪ್ರಚಾರದಲ್ಲಿ ಹೊರ ತಂತ್ರ ರೂಪಿಸಿಕೊಂಡಿದೆ. ಅದೇನೆಂದರೆ, ಸುಳ್ಳು, ಸುಳ್ಳಿನ ಮೇಲೆ ಸುಳ್ಳು, ಜೋರಾಗಿ ಸುಳ್ಳು ಹೇಳುವುದು, ಹಗಲು, ರಾತ್ರಿ ಸುಳ್ಳನೇ ಹೇಳುವುದು, ಪದೇಪದೇ ಸುಳ್ಳನ್ನೇ ಹೇಳುವುದಾಗಿ ಘೋಷಿಸಿಕೊಂಡಿದ್ದಾರೆ.  

ಐದು ವರ್ಷದಲ್ಲಿ ಕಾಂಗ್ರೆಸ್‌ ಸರ್ಕಾರ ಮಾಡಿರುವ ಸಾಧನೆ ಹೇಳುವ ಬದಲಿಗೆ ಕೇಂದ್ರದಲ್ಲಿ ಮೋದಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸುತ್ತಿದ್ದಾರೆ. ಇದು ವಿಧಾನಸಭೆ ಚುನಾವಣೆ ರಾಜ್ಯಕ್ಕೆ ಕಾಂಗ್ರೆಸ್‌ ಏನು ಮಾಡಿದೆ ಎಂಬುದನ್ನು ಹೇಳಬೇಕೇ ವಿನಃ ಮೋದಿ ಏನು ಮಾಡಿದ್ದಾರೆ ಎಂಬುದಲ್ಲ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

ಪ್ರಣಾಳಿಕೆಯ ಪಾವಿತ್ರ್ಯ ಹಾಳು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಒಂದು ಸಾಸಿವೆ ಕಾಳನ್ನು ಪವರ್ತವಾಗಿ ಪರಿವರ್ತಿಸುವ ಕಲೆ ಸಿದ್ಧಿಸಿಕೊಂಡಿದೆ. ಕರ್ನಾಟಕದ ಐಟಿ ಕ್ಷೇತ್ರದಲ್ಲಿ 300 ಬಿಲಿಯನ್‌ ಡಾಲರ್‌ ಅಭಿವೃದ್ಧಿ ಮಾಡುತ್ತೇವೆ ಎಂದಿದ್ದಾರೆ. ಇದು ಸಾಧ್ಯವೇ ಇಲ್ಲ.

ಜನ ಸಾಮಾನ್ಯರು ಒಪ್ಪುವ ಸುಳ್ಳನ್ನಾದರು ಹೇಳಿ, ಅದನ್ನು ಬಿಟ್ಟು ಜಾರಿಗೆ ಬಾರದ, ಜನಸಾಮಾನ್ಯರಿಗೆ ಅರ್ಥವಾಗದ ಅಸತ್ಯ ಬೇಡವೇ ಬೇಡ. ಬಯೊಟೆಕ್‌ ಕ್ಷೇತ್ರದಲ್ಲಿ 50 ಬಿಲಿಯನ್‌ ಡಾಲರ್‌ ಪ್ರಗತಿ ಸಾಧಿಸಲಿದ್ದೇವೆ ಎಂದಿದ್ದಾರೆ. ಆದರೆ, ಈಗಿನ ಐಟಿ ಅಭಿವೃದ್ಧಿ ಇದಕ್ಕೆ ತದ್ವಿರುದ್ಧವಾಗಿದೆ. ಇಡೀ ದೇಶದ ಅಂಕಿ ಸಂಖ್ಯೆ ಸೇರಿದರು ಬಯೊಟೆಕ್‌ ಕ್ಷೇತ್ರದಲ್ಲಿ ಇಷ್ಟೊಂದು ಅಭಿವೃದ್ಧಿ ಅಸಾಧ್ಯ.

ಜಿಲ್ಲೆಗೊಂದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಾಗಿ ಹೇಳಿದ್ದವರು ನಂತರ ಮೂರು ಜಿಲ್ಲೆಗೆ ಒಂದು ಆಸ್ಪತ್ರೆ ಮಾಡುತ್ತೇವೆ ಎಂದಿದ್ದರು. ಯಾವುದೇ ಕೆಲಸ ಮಾಡದೆ, ಕಣ್ಣಿಗೆ ಮಣ್ಣೆರೆಚುವ ಮೂಲಕ ಕಾಂಗ್ರೆಸ್‌ ಪ್ರಣಾಳಿಕೆಯ  ಪಾವಿತ್ರ್ಯತೆ ಹಾಳು ಮಾಡುತ್ತಿದ್ದಾರೆ. ಗಾಳಿಯಲ್ಲಿ ಮಾತನಾಡುವುದರಿಂದ ಓಟು ಸಿಗುವುದಿಲ್ಲ. “ಹವಾ ಹವಾಯಿ’ ಎಂದು ಕಾಂಗ್ರೆಸ್‌ಗೆ ಟಾಂಗ್‌ ನೀಡಿದರು.

ವಿಡಿಯೋ ಸಂವಾದ: ಶುಕ್ರವಾರ ಬೆಳಗ್ಗೆ 9 ಗಂಟೆಗೆ ಮೋದಿ ಆ್ಯಪ್‌  ಮೂಲಕ ಮಹಿಳಾ ಮೋರ್ಚಾದ ಕಾರ್ಯಕರ್ತರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದೇನೆ. ಸ್ವತ್ಛ, ಸುಂದರ, ಸುರಕ್ಷಿತ ಕರ್ನಾಟಕ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಕಾಂಗ್ರೆಸ್‌ ಸರ್ಕಾರವನ್ನು ಬದಲಿಸಿ, ಬಿಜೆಪಿ ಗೆಲ್ಲಿಸಿ ಎಂದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಐಪಿಎಲ್ 2020: ಮಯಾಂತಿ ಜಾಗಕ್ಕೆ ಬಂದ ಆಸೀಸ್ ಬೆಡಗಿ ನೆರೋಲಿ ಮೆಡೋಸ್ ಹಿನ್ನಲೆ ಗೊತ್ತಾ?

ಐಪಿಎಲ್ 2020: ಮಯಾಂತಿ ಜಾಗಕ್ಕೆ ಬಂದ ಆಸೀಸ್ ಬೆಡಗಿ ನೆರೋಲಿ ಮೆಡೋಸ್ ಹಿನ್ನಲೆ ಗೊತ್ತಾ?

ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ: ನಾಲ್ವರ ಬಂಧನ 14.45 ಲಕ್ಷ ಮೌಲ್ಯದ ಸೊತ್ತು ವಶ

ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ: ನಾಲ್ವರ ಬಂಧನ 14.45 ಲಕ್ಷ ಮೌಲ್ಯದ ಸೊತ್ತು ವಶ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ಮಣಿಪಾಲ: ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ!

ಮಣಿಪಾಲ: ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ!

ರಾಯಚೂರಿನಲ್ಲಿ ಮುಂದುವರಿದ ವರುಣಾರ್ಭಟ; ಬದುಕು ಅಸ್ತವ್ಯಸ್ತ

ರಾಯಚೂರಿನಲ್ಲಿ ಮುಂದುವರಿದ ವರುಣಾರ್ಭಟ; ಬೆಳೆ ನಾಶ, ಬದುಕು ಅಸ್ತವ್ಯಸ್ತ

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ!

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bng-tdy-3

ಕೋವಿಡ್ ಸೋಂಕಿತರ ಸಾವು ತಡೆಗೆ ಚರ್ಚೆ

bng-tdy-2

ಮೇಲ್ಸೇತುವೆ ಕಾಮಗಾರಿ ಶೀಘ್ರವಾಗಿ ಮುಗಿಸಿ

ಹೊರವರ್ತುಲ: ರಾಜ್ಯದಿಂದಲೇ ಅನುಮತಿ?

ಹೊರವರ್ತುಲ: ರಾಜ್ಯದಿಂದಲೇ ಅನುಮತಿ?

bng-tdy-3

ಮೂರು ತಿಂಗಳಲ್ಲಿ ಶೇ.100 ಕಸ ವಿಂಗಡಿಸುವ ಗುರಿ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

MUST WATCH

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

udayavani youtube

ಭತ್ತದ ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

COVID-19 ಸಮಯದಲ್ಲಿ ಜೀವನಕ್ಕೆ ಆಧಾರವಾದ ಹೈನುಗಾರಿಕೆಹೊಸ ಸೇರ್ಪಡೆ

ಐಪಿಎಲ್ 2020: ಮಯಾಂತಿ ಜಾಗಕ್ಕೆ ಬಂದ ಆಸೀಸ್ ಬೆಡಗಿ ನೆರೋಲಿ ಮೆಡೋಸ್ ಹಿನ್ನಲೆ ಗೊತ್ತಾ?

ಐಪಿಎಲ್ 2020: ಮಯಾಂತಿ ಜಾಗಕ್ಕೆ ಬಂದ ಆಸೀಸ್ ಬೆಡಗಿ ನೆರೋಲಿ ಮೆಡೋಸ್ ಹಿನ್ನಲೆ ಗೊತ್ತಾ?

ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ: ನಾಲ್ವರ ಬಂಧನ 14.45 ಲಕ್ಷ ಮೌಲ್ಯದ ಸೊತ್ತು ವಶ

ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ: ನಾಲ್ವರ ಬಂಧನ 14.45 ಲಕ್ಷ ಮೌಲ್ಯದ ಸೊತ್ತು ವಶ

bng-tdy-3

ಕೋವಿಡ್ ಸೋಂಕಿತರ ಸಾವು ತಡೆಗೆ ಚರ್ಚೆ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ಹೃದಯಾಘಾತದಿಂದ ಬಂಟ್ವಾಳ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ನಿಧನ

ಹೃದಯಾಘಾತದಿಂದ ಬಂಟ್ವಾಳ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.