ಆನಂದ್ಸಿಂಗ್ ಭೇಟಿ ಮಾಡಿದ ಕುಮಾರಸ್ವಾಮಿ
Team Udayavani, Jan 27, 2019, 12:35 AM IST
ಬೆಂಗಳೂರು: ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕರ ನಡುವೆ ನಡೆದ ಮಾರಾಮಾರಿ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಶಾಸಕ ಆನಂದ್ಸಿಂಗ್ ಅವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಶನಿವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ, ಆನಂದ್ಸಿಂಗ್ ಅವರ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗುವಂತೆ ಹಾರೈಸಿದರು. ವೈದ್ಯರಿಂದ ಆನಂದ್ಸಿಂಗ್ ಆರೋಗ್ಯದ ಬಗ್ಗೆ ಮಾಹಿತಿ ಸಹ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ