ಎಚ್ಡಿಕೆ-ಕಿಚ್ಚ ಸುದೀಪ್ ಮಾತುಕತೆ
Team Udayavani, Apr 3, 2018, 11:41 AM IST
ಬೆಂಗಳೂರು: ನಟ ಕಿಚ್ಚ ಸುದೀಪ್ ಸೋಮವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಿವಾಸಕ್ಕೆ ತೆರಳಿ ಸುದೀರ್ಘ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಬೆಳಗ್ಗೆ ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದ್ದ ಸುದೀಪ್ ಅಲ್ಲಿಯೇ ಉಪಾಹಾರ ಸೇವಿಸಿ ಕುಮಾರಸ್ವಾಮಿ ಜತೆ 2 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.
ಈ ವೇಳೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆಂದು ತಿಳಿದುಬಂದಿದೆ. ಸುದೀಪ್ ಜೆಡಿಎಸ್ ಪರ ಪ್ರಚಾರ ಕೈಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಚರ್ಚೆ ವೇಳೆ ಅನಿತಾ ಕುಮಾರಸ್ವಾಮಿ, ನಿಖೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ