ಗಣರಾಜ್ಯೋತ್ಸವಕ್ಕೆ ಬೆಂಗಳೂರಿನಲ್ಲಿ ಭಾರೀ ಪೊಲೀಸ್‌ ಭದ್ರತೆ

Team Udayavani, Jan 22, 2023, 1:18 PM IST

ಗಣರಾಜ್ಯೋತ್ಸವಕ್ಕೆ ಬೆಂಗಳೂರಿನಲ್ಲಿ ಭಾರೀ ಪೊಲೀಸ್‌ ಭದ್ರತೆ

ಬೆಂಗಳೂರು: ದೆಹಲಿಯಲ್ಲಿ ಶಂಕಿತ ಉಗ್ರರ ಬಂಧನ ಹಾಗೂ ಇತ್ತೀಚೆಗೆ ಕೆಲ ಸಂಘಟನೆಗಳ ನಿಷೇಧ ಬೆನ್ನಲ್ಲೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯುವ ಸಾಧ್ಯತೆ ಮೇರೆಗೆ ಕೇಂದ್ರ ಗುಪ್ತಚರ ಇಲಾಖೆಗಳ ಮಾಹಿತಿ ಮೇರೆಗೆ ಪೊಲೀಸರು ಬೆಂಗಳೂರು ಸೇರಿ ಎಲ್ಲೆಡೆ ಬಿಗಿ ಬಂದೋಬಸ್ತ್ ಹಾಕಿದ್ದಾರೆ.

ಈ ಬೆನ್ನಲ್ಲೇ ಬೆಂಗಳೂರು ಸೇರಿ ರಾಜ್ಯದ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣ ಸೇರಿ ಜನನಿಬಿಡ ಸ್ಥಳಗಳಲ್ಲಿ ಹಾಗೂ ಸೂಕ್ಷ್ಮ ಪ್ರದೇಶಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಪೊಲೀಸ್‌ ಸಿಬ್ಬಂದಿ ಮತ್ತು ಶ್ವಾನದಳ, ಬಾಂಬ್‌ ಪತ್ತೆ ದಳ ಪರಿಶೀಲನೆ ನಡೆಸುತ್ತಿವೆ. ಹೋಟೆಲ್ ಗಳು ಹಾಗೂ ಲಾಡ್ಜ್ಗಳಲ್ಲಿ ತಂಗಿರುವ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಪ್ರವಾಸಿಗರ ಮಾಹಿತಿ ಕಲೆ ಸಂಗ್ರಹಿಸಲಾಗುತ್ತಿವೆ. ಅನುಮಾನಾಸ್ಪದ ವಸ್ತುಗಳು ಹಾಗೂ ಶಂಕಿತ ವ್ಯಕ್ತಿಗಳ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ಪೊಲೀಸ್‌ ಸಹಾಯವಾಣಿ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕೋರಿದ್ದಾರೆ.

ನಗರದಲ್ಲಿ ತೀವ್ರ ಕಟ್ಟೆಚ್ಚರ: ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಸೂಚನೆ ಮೇರೆಗೆ ಜಂಟಿ ಪೊಲೀಸ್‌ ಆಯುಕ್ತ ಡಾ.ಶರಣಪ್ಪ ನೇತೃತ್ವದ ವಿಶೇಷ ತಂಡಗಳು ಶನಿವಾರ ನಗರದ ಎಲ್ಲೆಡೆ ಪರಿಶೀಲಿಸಿದೆ. ಡಾ.ಶರಣಪ್ಪ ನೇತೃತ್ವದಲ್ಲಿ 6 ಡಿಸಿಪಿಗಳು, 10 ಎಸಿಪಿಗಳು, 25 ಪೊಲೀಸ್‌ ಇನ್ಸ್‌ಪೆಕ್ಟರ್‌ಗಳು ಹಾಗೂ 220 ಪೊಲೀಸರು ಮತ್ತು ಶ್ವಾನದಳ, ಬಾಂಬ್‌ ಪತ್ತೆ ದಳಗಳು ಮೆಜೆಸ್ಟಿಕ್‌ ಬಸ್‌ ನಿಲ್ದಾಣ, ಸಿಟಿ ರೈಲ್ವೆ ನಿಲ್ದಾಣ, ಯಶವಂತಪುರ ರೈಲ್ವೆ ನಿಲ್ದಾಣ, ಶಾಂತಿನಗರ ಬಸ್‌ ನಿಲ್ದಾಣ, ಜಯನಗರ ಬಸ್‌ ಟರ್ಮಿನಲ್, ಪ್ರಮುಖ ಮೆಟ್ರೋ ನಿಲ್ದಾಣಗಳು ಹಾಗೂ ನಗರದಲ್ಲಿರುವ ವಿವಿಧ ಹೋಟೆಲ್ ಮತ್ತು ಲಾಡ್ಜ್ ಗಳಲ್ಲಿ ತಪಾಸಣೆ ನಡೆಸಲಾಗಿದೆ.

ಇದನ್ನೂ ಓದಿ:ರಾಯ್ಪುರದಲ್ಲಿ ಹೀನಾಯ ಸೋಲು: ಐಸಿಸಿ ರ್ಯಾಂಕಿಂಗ್ ನಲ್ಲಿ ಮೊದಲ ಸ್ಥಾನ ಕಳೆದುಕೊಂಡ ಕಿವೀಸ್

ಗಣರಾಜ್ಯೋತ್ಸವದವರೆಗೂ ನಿತ್ಯ ಕ್ಷಿಪ್ರ ಕಾರ್ಯಾಚರಣೆ ನಡೆಸಲಾಗುವುದು. ನಗರಕ್ಕೆ ಬರುವ ಎಲ್ಲಾ ರಸ್ತೆಗಳಲ್ಲಿ ರಾತ್ರಿ ವೇಳೆ ಹೆಚ್ಚು ಪೊಲೀಸರನ್ನು ನಿಯೋಜಿಸುವುದು ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಮೂರೇ ದಿನಕ್ಕೆ ಹೈಕೋರ್ಟ್‌ ಸಿಜೆ ಆಗಿ ಪ್ರಮಾಣ ವಚನ ಸ್ವೀಕರಿಸಿದ ರಮೇಶ್‌ ದೇವಕಿನಂದನ್‌ ಧನುಕ

ಮೂರೇ ದಿನಕ್ಕೆ ಹೈಕೋರ್ಟ್‌ ಸಿಜೆ ಆಗಿ ಪ್ರಮಾಣ ವಚನ ಸ್ವೀಕರಿಸಿದ ರಮೇಶ್‌ ದೇವಕಿನಂದನ್‌ ಧನುಕ

ಖಾತೆ ಬದಲಿಗೆ ಪಟ್ಟು: ಅಸಮಾಧಾನಿಗಳ ಮನವೊಲಿಕೆ ಕಸರತ್ತು

ಖಾತೆ ಬದಲಿಗೆ ಪಟ್ಟು: ಅಸಮಾಧಾನಿಗಳ ಮನವೊಲಿಕೆ ಕಸರತ್ತು

ತೆರಿಗೆ ಪಾವತಿಗಾಗಿ ಗ್ರಾ.ಪಂ.ಗಳಲ್ಲಿ ಪಿಒಎಸ್‌ ಯಂತ್ರ

ತೆರಿಗೆ ಪಾವತಿಗಾಗಿ ಗ್ರಾ.ಪಂ.ಗಳಲ್ಲಿ ಪಿಒಎಸ್‌ ಯಂತ್ರ

new parliament night

Parliament: ಬೇರೆ ದೇಶಗಳಲ್ಲಿ ಹೇಗಿವೆ ಗೊತ್ತಾ ಪಾರ್ಲಿಮೆಂಟ್‌?

ಬಂಡಾಜೆ ಫಾಲ್ಸ್‌ ಕಡೆ ಟ್ರೆಕ್ಕಿಂಗ್‌ಗೆ ಬಂದು ದಾರಿ ತಪ್ಪಿದ ಯುವಕ: ಪೊಲೀಸರಿಂದ ಹುಡುಕಾಟ

ಬಂಡಾಜೆ ಫಾಲ್ಸ್‌ ಕಡೆ ಟ್ರೆಕ್ಕಿಂಗ್‌ಗೆ ಬಂದು ದಾರಿ ತಪ್ಪಿದ ಯುವಕ: ಪೊಲೀಸರಿಂದ ಹುಡುಕಾಟ

stalin

Sengol ಮೊದಲ ದಿನವೇ ‘ಬಾಗಿದೆ’ ಎಂದ ಎಂ.ಕೆ.ಸ್ಟಾಲಿನ್

5,685 ಮೊಬೈಲ್‌ ಪತ್ತೆಗೆ ಪೊಲೀಸರಿಗೆ ಕೋರಿಕೆ !

5,685 ಮೊಬೈಲ್‌ ಪತ್ತೆಗೆ ಪೊಲೀಸರಿಗೆ ಕೋರಿಕೆ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾತೆ ಬದಲಿಗೆ ಪಟ್ಟು: ಅಸಮಾಧಾನಿಗಳ ಮನವೊಲಿಕೆ ಕಸರತ್ತು

ಖಾತೆ ಬದಲಿಗೆ ಪಟ್ಟು: ಅಸಮಾಧಾನಿಗಳ ಮನವೊಲಿಕೆ ಕಸರತ್ತು

ಒಂಟಿ ನೆಲೆಸಿದ್ದ ವೃದ್ಧೆ ಮನೆಗೆ ದುಷ್ಕರ್ಮಿಗಳು ನುಗ್ಗಿ ಹತ್ಯೆಗೈದು ಚಿನ್ನಾಭರಣ ದರೋಡೆ

ಒಂಟಿ ನೆಲೆಸಿದ್ದ ವೃದ್ಧೆ ಮನೆಗೆ ದುಷ್ಕರ್ಮಿಗಳು ನುಗ್ಗಿ ಹತ್ಯೆಗೈದು ಚಿನ್ನಾಭರಣ ದರೋಡೆ

ಚೇತರಿಕೆಯತ್ತ ಹೋಟೆಲ್‌ ಉದ್ಯಮ

ಚೇತರಿಕೆಯತ್ತ ಹೋಟೆಲ್‌ ಉದ್ಯಮ

TDY-7

ಪಾರ್ಟಿ ವೇಳೆ ರೌಡಿ ಹತ್ಯೆ: ಮೂವರ ಸೆರೆ

tdy-6

ಮುತ್ತಪ್ಪ ರೈ ಪುತ್ರನ ಮೇಲೆ ತೀವ್ರ ಹಲ್ಲೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ