ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರ;ಜನಜೀವನ ಅಸ್ತವ್ಯಸ್ತ
Team Udayavani, Aug 15, 2017, 9:02 AM IST
ಬೆಂಗಳೂರು: ಮಂಗಳವಾರ ತಡರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರಿಂದಾಗಿ 71ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ತೀವ್ರ ಅಡ್ಡಿಯಾಗಿದೆ.
ಶಾಂತಿನಗರ, ವಿಲ್ಸನ್ ಗಾರ್ಡನ್, ಡೈರಿ ಸರ್ಕಲ್, ಮಡಿವಾಳ, ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಸಿಲ್ಕ್ ಬೋರ್ಡ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಕಾರ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಮಾರ್ಗ ಮದ್ಯದಲ್ಲಿಯೇ ನೂರಾರು ವಾಹನಗಳು ಕೆಟ್ಟು ನಿಂತಿವೆ. ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ತೀವ್ರವಾಗಿ ಪರದಾಡುವಂತಾಗಿದೆ.
ತಗ್ಗು ಪ್ರದೇಶಗಳಲ್ಲಿ ವಾಸವಾಗಿರುವ ಜನ ನಿದ್ದೆಯನ್ನೂ ಮಾಡದೇ ಮನೆಳಿಗೆ ನುಗ್ಗಿರುವ ನೀರನ್ನು ಹೊರಹಾಕುವುದರಲ್ಲಿ ನಿರತರಾಗಿದ್ದಾರೆ. ಸರಾಸರಿ 175 ಮಿಲಿ ಮೀಟರ್ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ