ವಿಚಾರಣೆಗೆ ಮಧ್ಯಂತರ ತಡೆ

Team Udayavani, Mar 6, 2021, 1:22 PM IST

Untitled-1

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಅವರು ನೀಡಿದ್ದ ದೂರು ಆಧರಿಸಿ ಬೆಂಗಳೂರಿನ ಪ್ರದೀಪ್‌ ಈಶ್ವರ್‌ ಎಂಬುವರ ವಿರುದ್ಧ ಚಿಕ್ಕಬಳ್ಳಾಪುರ ಪೊಲೀಸರು ದಾಖಲಿಸಿದ್ದ ದೂರು ಹಾಗೂ ಆ ಸಂಬಂಧ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ಮತ್ತು ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಪ್ರದೀಪ್‌ ಈಶ್ವರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆನಡೆಸಿದ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧೀನ ನ್ಯಾಯಾಲತದ ವಿಚಾರಣೆಗೆ ಎರಡು ವಾರ ಕಾಲಮಧ್ಯಂತರ ತಡೆ ನೀಡಿ, ಪ್ರತಿವಾದಿಗಳಾದ ಚಿಕ್ಕಬಳ್ಳಾಪುರ ಟೌನ್‌ ಠಾಣಾ ಪೊಲೀಸರು ಮತ್ತು ಸಚಿವ ಡಾ. ಕೆ.ಸುಧಾಕರ್‌ ಅವರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ತೀರ್ಪು ಕಾಯ್ದಿರಿಸಿದ ಹೈ :

ಬೆಂಗಳೂರು: “ಐ ಮಾನಿಟರಿ ಅಡ್ವೆ„ಸರಿ’ (ಐಎಂಎ) ಬಹುಕೋಟಿ ವಂಚನೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಈ ಸಂಬಂಧ ಹೇಮಂತ್‌ ನಿಂಬಾಳ್ಕರ್‌ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕ ಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರ ಮತ್ತು ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸಿದ ನಂತರ ನ್ಯಾಯಪೀಠತೀರ್ಪು ಕಾಯ್ದಿರಿಸಿತು. ಜೊತೆಗೆ ಅರ್ಜಿದಾರರ ವಿರುದ್ಧದ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ಸಿಬಿಐಗೆ ನಿರ್ದೇಶಿಸಿ ಈಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ನ್ಯಾಯಪೀಠ ವಿಸ್ತರಿಸಿತು.

ಟಾಪ್ ನ್ಯೂಸ್

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.