ಸೈನೈಡ್‌ ಮೋಹನನಿಗೆ ಗಲ್ಲು ಕಾಯಂ

Team Udayavani, Nov 16, 2017, 10:25 AM IST

High-court-Karnataka-New.jpg

ಬೆಂಗಳೂರು: ನಟೋರಿಯಸ್‌ ಸೀರಿಯಲ್‌ ಕಿಲ್ಲರ್‌ ಸೈನೈಡ್‌ ಮೋಹನನಿಗೆ, ಮಹಿಳೆಯೊಬ್ಬರ ಕೊಲೆ ಪ್ರಕರಣದಲ್ಲಿ
ಗಲ್ಲುಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್‌ ಬುಧವಾರ ತೀರ್ಪು ನೀಡಿದೆ. 

2008ರಲ್ಲಿ ನಡೆದಿದ್ದ ಸುಳ್ಯ ತಾಲೂಕಿನ ಪೆರದಾಜೆ ಗ್ರಾಮದ ಸುನಂದಾ ಕೊಲೆ ಪ್ರಕರಣದ ಆರೋಪಿ ಸೈನೈಡ್‌ ಮೋಹನನಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್‌ ಕೋರ್ಟ್‌ ವಿಧಿಸಿದ್ದ ಗಲ್ಲುಶಿಕ್ಷೆ ಖಾಯಂಗೊಳಿಸಿರುವ ನ್ಯಾಯಮೂರ್ತಿ ರವೀ ಮಳಿಮಠ ಹಾಗೂ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ವಿಭಾಗೀಯ ಪೀಠ, ಆರೋಪಿ ಸೈನೈಡ್‌ ಮೋಹನ ತರದ ವ್ಯಕ್ತಿಗಳು ಸಮಾಜಕ್ಕೆ ಕಂಟಕ ಎಂದು ಅಭಿಪ್ರಾಯಪಟ್ಟಿದೆ.

ಗಲ್ಲುಶಿಕ್ಷೆ ಖಾಯಂ ಗೊಳಿಸುವಂತೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಪೀಠ, ಮೋಹನ್‌, 20 ಮುಗª ಮಹಿಳೆಯರನ್ನು ಮದುವೆಯಾಗಿ ನಂಬಿಸಿ ಸೈನೈಡ್‌ ಕೊಟ್ಟು ಕೊಲೆಗೈದ ಆರೋಪ ಎದುರಿಸುತ್ತಿದ್ದಾನೆ. ಅಲ್ಲದೆ ಮಹಿಳೆಯನ್ನು ಕೊಲೆಗೈದ ಪ್ರಕರಣ ಸಂಬಂಧ ಆರೋಪಿ ವಿರುದ್ಧ ಪ್ರಾಸಿಕ್ಯೂಶನ್‌ ಸಲ್ಲಿಸಿರುವ ಸಾಕ್ಷ್ಯಾಧಾರಗಳು ಸೂಕ್ತವಾಗಿವೆ.ಆರೋಪಿಯು ಸೈಕೋ ಮನಸ್ಥಿತಿಯನ್ನು ಹೊಂದಿದ್ದು, ಸಮಾಜದಲ್ಲಿದ್ದರೆ ಕಂಟಕವಾಗುವ ಸಾಧ್ಯತೆಯಿದೆ ಎಂದು ತೀರ್ಪಿನಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.