ಕುಲಪತಿ ಹುದ್ದೆಗಾಗಿ ಹೈ ಮೊರೆ
Team Udayavani, Jun 23, 2018, 11:38 AM IST
ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಗೆ ತಮ್ಮನ್ನು ಪರಿಗಣಿಸುವಂತೆ ಕೋರಿ ಬೆಂಗಳೂರು ವಿಶ್ವವಿದ್ಯಾಲಯದ ಜೀವರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರೊಫೆಸರ್ ಡಾ.ಎನ್.ರಾಮಚಂದ್ರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಶುಕ್ರವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಉನ್ನತ ಶಿಕ್ಷಣ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಕಾಲೇಜು ಉಪನ್ಯಾಸಕ ವೃತ್ತಿಯಲ್ಲಿ ದಶಕಗಳ ಅನುಭವ ಹೊಂದಿರುವ ಜತೆಗೆ ಈ ಹಿಂದೆ ವಿಶ್ವವಿದ್ಯಾಲಯಗಳಲ್ಲಿ ಪ್ರಮುಖ ಹುದ್ದೆಗಳನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ.
ವೃತ್ತಿ ಜೀವನದಲ್ಲಿ ತಮ್ಮ ವಿರುದ್ಧ ಯಾವುದೇ ರೀತಿಯ ಆರೋಪಗಳಿಲ್ಲ. ಶೈಕ್ಷಣಿಕ ವ್ಯವಸ್ಥೆಯಲ್ಲಿ ಮತ್ತಷ್ಟು ಸೇವೆ ಸಲ್ಲಿಸುವ ಇಚ್ಛೆ ಹೊಂದಿರುವ ತಮ್ಮನ್ನು ಮೈಸೂರು ಅಥವಾ ಬೆಂಗಳೂರು ವಿಶ್ವವಿದ್ಯಾಲಯಗಳಿಗೆ ಕುಲಪತಿ ಹುದ್ದೆಗೆ ಪರಿಗಣಿಸಲು ರಾಜ್ಯಸರ್ಕಾರಕ್ಕೆ ನಿರ್ದೇಶಿಸುವಂತೆ ರಾಮಚಂದ್ರಸ್ವಾಮಿ ಅರ್ಜಿಯಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…