ಶಿಕ್ಷಕರ ವರ್ಗಾವಣೆಗೆ ಹೈಕೋರ್ಟ್‌ ಮಧ್ಯಂತರ ತಡೆ


Team Udayavani, Jun 19, 2018, 6:00 AM IST

high-court-karnataka-new.jpg

ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧಪಡಿಸಿರುವ ವರ್ಗಾವಣಾ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿಲ್ಲ.

ವಿಧಾನಸಭಾ ಚುನಾವಣಾ ನೀತಿ ಸಂಹಿತೆಯಿಂದ ಸ್ಥಗಿತಗೊಂಡಿದ್ದ ವರ್ಗಾವಣೆ ಪ್ರಕ್ರಿಯೆಗೆ ಮರು ಚಾಲನೆ ನೀಡುವಂತೆ ಶಿಕ್ಷಣ ಸಚಿವರು ಸೂಚಿಸಿದ್ದರು. ಅದರಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಜೂ.18ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ನಡೆಸಲು ಬೇಕಾದ ವೇಳಾಪಟ್ಟಿಯನ್ನು ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರು. ಈ ಮಧ್ಯೆ, ಕೆಲ ಶಿಕ್ಷಕರು ವರ್ಗಾವಣೆ ಪ್ರಕ್ರಿಯೆಯನ್ನು ನಡೆಸದಂತೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಶಿಕ್ಷಕರ ವರ್ಗಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. 

ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿಲ್ಲ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.