ಸರಕಾರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌


Team Udayavani, Mar 21, 2018, 10:20 AM IST

Bhaskar-Shetty 600.jpg

ಬೆಂಗಳೂರು: ಉಡುಪಿಯ ಉದ್ಯಮಿ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ಪರ ವಾದ ಮಂಡಿಸಲು ವಕೀಲ ಎಂ. ಶಾಂತಾರಾಮ ಶೆಟ್ಟಿ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಿಸಿರುವ ಸರಕಾರದ ಆದೇಶಕ್ಕೆ ಮಂಗಳವಾರ ಮಧ್ಯಾಂತರ ತಡೆಯಾಜ್ಞೆ ನೀಡಿರುವ ಹೈಕೋರ್ಟ್‌ ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸರಕಾರ ಹಾಗೂ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಭಾಸ್ಕರ್‌ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ|ರಾಘವೇಂದ್ರ ಎಸ್‌. ಚೌವ್ಹಾಣ್‌ ಅವರಿದ್ದ ಏಕಸದಸ್ಯ ಪೀಠ, ವಿಶೇಷ ಅಭಿಯೋಜಕರ ನೇಮಕಾತಿಗೆ ಎ.6ರವರೆಗೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಅರುಣ್‌ ಶ್ಯಾಮ್‌, ವಕೀಲ ಶಾಂತಾರಾಂ ಶೆಟ್ಟಿ ಅವರು ಪೂರ್ವಾಗ್ರಹ ಪೀಡಿತರಾಗಿದ್ದಾರೆ. ಅವರು ಆರೋಪಿಗಳ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ. ಅಲ್ಲದೆ ದೂರುದಾರರಾದ ಗುಲಾಬಿ ಶೆಡ್ತಿ ಅವರ ಮನವಿ ಮೇರೆಗೆ ಶಾಂತಾರಾಮ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಅವರನ್ನು ಬಿಟ್ಟು ಬೇರೆ ಯಾವ ವಕೀಲರನ್ನಾದರೂ ನೇಮಕ ಮಾಡಬೇಕು. ಇಲ್ಲದಿದ್ದರೆ ಅವರಿಂದ ಅರ್ಜಿದಾರರಿಗೆ ಅನ್ಯಾಯವಾಗಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.