ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್‌ ನೋಟಿಸ್‌


Team Udayavani, Apr 25, 2018, 11:40 AM IST

highcourt3.jpg

ಬೆಂಗಳೂರು: ಶಾಸಕ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆ ಅಂಗೀಕಾರವಾಗುವ ಮುನ್ನವೇ ಬಿಜೆಪಿ ಸೇರಿದ ಮಾನಪ್ಪ ವಜ್ಜಲ್‌ ಹಾಗೂ ಡಾ.ಶಿವರಾಜ್‌ ಪಾಟೀಲ್‌ ವಿರುದ್ಧ ಕ್ರಮ ಜರುಗಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ವಿಧಾನಪರಿಷತ್‌ನ ಜೆಡಿಎಸ್‌ ಸದಸ್ಯ ಟಿ.ಎ ಶರವಣ ಸಲ್ಲಿಸಿದ್ದ ರಿಟ್‌ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್‌.ಚೌಹಾಣ್‌ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಿಧಾನಸಭೆ ಕಾರ್ಯದರ್ಶಿ, ರಾಜ್ಯ ಮುಖ್ಯ ಚುನಾವಣಾಧಿಕಾರಿ, ಮಾಜಿ ಶಾಸಕರಾದ ಮಾನಪ್ಪ ವಜ್ಜಲ್‌, ಶಿವರಾಜ್‌ ಪಾಟೀಲ್‌ಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

2013ರಲ್ಲಿ ಜೆಡಿಎಸ್‌ನಿಂದ ಟಿಕೆಟ್‌ ಪಡೆದು ಶಾಸಕರಾಗಿ ಆರಿಸಿ ಬಂದ ಮಾನಪ್ಪ ವಜ್ಜಲ್‌ ಹಾಗೂ ಶಿವರಾಜ್‌ ಪಾಟೀಲ್‌ ಇದೇ ವರ್ಷ ಜನವರಿ 18ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ರಾಜೀನಾಮೆ ಅಂಗೀಕಾರವಾಗುವ ಮುನ್ನವೇ ಮತ್ತೂಂದು ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಆ ಮೂಲಕ ಪ್ರಜಾಪ್ರತಿನಿಧಿ ಕಾಯ್ದೆಯ ನಿಯಮ ಉಲ್ಲಂ ಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಂಬಂಧಿಸಿದವರಿಗೆ ನಿರ್ದೇಶನ ನೀಡುವಂತೆ ಟಿ.ಎ.ಶರವಣ ಅರ್ಜಿಯಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.