Udayavni Special

ಆಯುಕ್ತರಿಗೆ ಹೈಕೋರ್ಟ್‌ ನೋಟಿಸ್‌


Team Udayavani, Aug 8, 2017, 11:54 AM IST

highcourt.jpg

ಬೆಂಗಳೂರು: ವಿಜಯನಗರ ಮೆಟ್ರೋ ನಿಲ್ದಾಣ ಮುಂಭಾಗದ ಫ‌ುಟ್‌ಪಾತ್‌ನಲ್ಲಿರುವ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿ, ವಾಹನ ನಿಲುಗಡೆಗೆ ಕಡಿವಾಣ ಹಾಕುವಂತೆ ನಿರ್ದೇಶಿಸಲು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಸೋಮವಾರ ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ ಮುಖರ್ಜಿ ಹಾಗೂ ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯಪೀಠ, ಪ್ರತಿವಾದಿಗಳಾದ ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಹಾಗೂ ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರಿಗೆ ನೋಟಿಸ್‌ ಜಾರಿಗೊಳಿಸಿತು.

ವಿಜಯನಗರ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಮೆಟ್ರೋ ನಿಲ್ದಾಣದ ಮುಂಭಾಗದ ಫ‌ುಟ್‌ಪಾತ್‌ ಒತ್ತುವರಿ ಮಾಡಿಕೊಂಡಿರುವ ಕೆಲ ವ್ಯಕ್ತಿಗಳು, ಬಟ್ಟೆ ಅಂಗಡಿ, ಹೋಟೆಲ್‌ ಸೇರಿದಂತೆ ಇನ್ನಿತರೆ 140 ಅಂಗಡಿಗಳನ್ನು ನಡೆಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಓಡಾಡಲು ಜಾಗವಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ. ಅಲ್ಲದೆ ಮೆಟ್ರೋ ರೈಲಿನ ಸಂಚಾರ ಅವಲಂಬಿಸಿರುವ ಬಹುತೇಕರು ಸರ್ವೀಸ್‌ ರಸ್ತೆಯಲ್ಲಿಯೇ ತಮ್ಮ ಬೈಕ್‌ ಹಾಗೂ ವಾಹನಗಳನ್ನು ನಿಲ್ಲಿಸುತ್ತಾರೆ.

ಕೆಲವು ಮನೆಗಳ ಮುಂದೆಯೂ ವಾಹನ ನಿಲ್ಲಿಸಿ ಹೋಗುತ್ತಿರುವುದರಿಂದ ಸ್ಥಳೀಯರಿಗೆ ಕಿರಿಕಿರಿ ಉಂಟಾಗುತ್ತಿದ್ದು, ಸಂಚಾರ ದಟ್ಟಣೆಗೂ ಕಾರಣವಾಗಿದೆ. ಹೀಗಾಗಿ, ಫ‌ುಟ್‌ಪಾತ್‌ ಮೇಲಿನ ಅಂಗಡಿಗಳನ್ನು ತೆರವುಗೊಳಿಸಲು ಬಿಬಿಎಂಪಿ ಹಾಗೂ ಪಾರ್ಕಿಂಗ್‌ ವ್ಯವಸ್ಥೆ ಸರಿಪಡಿಸಿ, ವಾಹನ ನಿಲುಗಡೆಗೆ ಸೂಕ್ತ ಸ್ಥಳ ನಿಗದಿ ಮಾಡಲು ಸಂಚಾರ ಪೊಲೀಸ್‌ ವಿಭಾಗಕ್ಕೆ ನಿರ್ದೇಶಿಸುವಂತೆ ಕೋರಿ ದೇಸಾಯಿ ಡಿ. ಹೇಮೇಶ್‌ ಬಾಬು ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಗಾರಿನಲ್ಲಿ ಮಳೆ ಅಬ್ಬರ ಜೋರಾಗಿದ್ದರೂ ವಾಡಿಕೆಗಿಂತ ಶೇ.8ರಷ್ಟು ಕಡಿಮೆ ಮಳೆ

ಮುಂಗಾರಿನಲ್ಲಿ ಮಳೆ ಅಬ್ಬರ ಜೋರಾಗಿದ್ದರೂ ವಾಡಿಕೆಗಿಂತ ಶೇ.8ರಷ್ಟು ಕಡಿಮೆ ಮಳೆ

ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

ಬೇಡಿಕೆಗಿಂತ ವಿದ್ಯುತ್‌ ಪೂರೈಕೆ ಹೆಚ್ಚಿದೆ- ಸುನೀಲ್‌ ಕುಮಾರ್‌

ಬೇಡಿಕೆಗಿಂತ ವಿದ್ಯುತ್‌ ಪೂರೈಕೆ ಹೆಚ್ಚಿದೆ: ಸುನೀಲ್‌ ಕುಮಾರ್‌

ನಗರದ ದೇವಾಲಯಗಳಲ್ಲಿ ದಸರಾ ವೈಭವ

ನಗರದ ದೇವಾಲಯಗಳಲ್ಲಿ ದಸರಾ ವೈಭವ

ಆಯುಧಪೂಜೆ-ವಿಜಯದಶಮಿ ಎಫೆಕ್ಟ್

ಆಯುಧಪೂಜೆ-ವಿಜಯದಶಮಿ ಎಫೆಕ್ಟ್: ಎರಡೇ ದಿನದಲ್ಲಿ 6,200-6,500 ಟನ್‌ ತ್ಯಾಜ್ಯ ಸೃಷ್ಟಿ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.