ರಾಜ್ಯಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌


Team Udayavani, Jun 9, 2018, 11:59 AM IST

highcourt2.jpg

ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ, ಪಂಗಡಗಳ ಅಯೋಗ ಹಾಗೂ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರನ್ನು ಆಯಾ ಹುದ್ದೆಗಳಿಂದ ತೆರವುಗೊಳಿಸುವಂತೆ ಆದೇಶಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಪ್ರತ್ಯೇಕ ರಿಟ್‌ ಅರ್ಜಿಗಳ ಸಂಬಂಧ ರಾಜ್ಯಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಈ ಕುರಿತು ಪರಿಶಿಷ್ಟ ಜಾತಿ, ಪಂಗಡಗಳ ಅಯೋಗದ ಅಧ್ಯಕ್ಷರಾಗಿದ್ದ ಎ. ಮುನಿಯಪ್ಪ ಹಾಗೂ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಆರ್‌ ವೆಂಕಟೇಶ್‌ ಹೈಕೋರ್ಟ್‌ ಮೊರೆಹೋಗಿದ್ದಾರೆ. ಈ ಪ್ರತ್ಯೇಕ ರಿಟ್‌ ಅರ್ಜಿಗಳನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್‌ ಅವರಿದ್ದ ಏಕಸದಸದಸ್ಯ ಪೀಠ,

ಪ್ರತಿವಾದಿಗಳಾದ ರಾಜ್ಯಸರ್ಕಾರ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಿತು.  ಜತೆಗೆ ಮುಂದಿನ ವಿಚಾರಣೆಯವರೆಗೆ ಅರ್ಜಿದಾರರ ಅಧ್ಯಕ್ಷ ಸ್ಥಾನ ತೆರವು ಸಂಬಂಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ನಿರ್ದೇಶಿಸಿ ಜೂನ್‌ 12ಕ್ಕೆ ವಿಚಾರಣೆ ಮುಂದೂಡಿತು.

ನಿಗಮ-ಮಂಡಳಿಗಳು ಹಾಗೂ ಆಯೋಗದ ಅಧ್ಯಕ್ಷ ಸ್ಥಾನ ತೆರವುಗೊಳಿಸುವಂತೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜ್ಯಸರ್ಕಾರ ಮೇ 28ರಂದು ಆದೇಶ ಹೊರಡಿಸಿದೆ. ಆದರೆ, ಅಧಿಕಾರವಧಿ ಪೂರ್ಣಗೊಳ್ಳದೆ ಈ ಆದೇಶ ಹೊರಡಿಸಿರುವುದು ಸಂವಿಧಾನದ 14 ಹಾಗೂ 21ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಟಾಪ್ ನ್ಯೂಸ್

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ

ತಮಿಳುನಾಡಿನಲ್ಲಿ ಸೌರ ಘಟಕ ಸ್ಥಾಪನೆಗೆ ಅಮೆರಿಕ ನೆರವು

ತಮಿಳುನಾಡಿನಲ್ಲಿ ಸೌರ ಘಟಕ ಸ್ಥಾಪನೆಗೆ ಅಮೆರಿಕ ನೆರವು

ಜರ್ಮನಿ ಚಾನ್ಸಲರ್‌ ಆಗಿ ಒಲಾಫ್ ಶೋಲ್ಜ್ ಪ್ರಮಾಣ

ಜರ್ಮನಿ ಚಾನ್ಸಲರ್‌ ಆಗಿ ಒಲಾಫ್ ಶೋಲ್ಜ್ ಪ್ರಮಾಣ

ಜೈವಿಕ ಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ್ದರು ; ರಾವತ್‌ ಕೊನೆ ಭಾಷಣ

ಜೈವಿಕ ಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ್ದರು ; ರಾವತ್‌ ಕೊನೆ ಭಾಷಣ

ಬದುಕಿ ಉಳಿದ ಏಕೈಕ ಅಧಿಕಾರಿ ವರುಣ್‌ ಸಿಂಗ್‌

ಬದುಕಿ ಉಳಿದ ಏಕೈಕ ಅಧಿಕಾರಿ ವರುಣ್‌ ಸಿಂಗ್‌

ಆ ಮೂವತ್ತು ನಿಮಿಷ.. ಸ್ಥಳೀಯರ ಕಣ್ಣೆದುರೇ ಸುಟ್ಟು ಕರಕಲಾದ ಸೇನಾನಿಗಳು

ಆ ಮೂವತ್ತು ನಿಮಿಷ.. ಸ್ಥಳೀಯರ ಕಣ್ಣೆದುರೇ ಸುಟ್ಟು ಕರಕಲಾದ ಸೇನಾನಿಗಳು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಆವಿಷ್ಕಾರ, ಸಂಶೋಧನೆ, ಅಭಿವೃದ್ಧಿಗೆ ಆದ್ಯತೆ ನೀಡಿ; ಸಿಎಂ

ಆವಿಷ್ಕಾರ, ಸಂಶೋಧನೆ, ಅಭಿವೃದ್ಧಿಗೆ ಆದ್ಯತೆ ನೀಡಿ; ಸಿಎಂ

Untitled-1

ಹೈನುಗಾರಿಕೆ ಕಾಲೇಜಿನಲ್ಲಿ ಕಲಿಕೆ ಜತೆ ಗಳಿಕೆ!

metro

“ಮೆಟ್ರೋ ಆವರಣ; ಹಾರ್ನ್ ಮಾಡಬೇಡಿ”

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ

ತಮಿಳುನಾಡಿನಲ್ಲಿ ಸೌರ ಘಟಕ ಸ್ಥಾಪನೆಗೆ ಅಮೆರಿಕ ನೆರವು

ತಮಿಳುನಾಡಿನಲ್ಲಿ ಸೌರ ಘಟಕ ಸ್ಥಾಪನೆಗೆ ಅಮೆರಿಕ ನೆರವು

ಜರ್ಮನಿ ಚಾನ್ಸಲರ್‌ ಆಗಿ ಒಲಾಫ್ ಶೋಲ್ಜ್ ಪ್ರಮಾಣ

ಜರ್ಮನಿ ಚಾನ್ಸಲರ್‌ ಆಗಿ ಒಲಾಫ್ ಶೋಲ್ಜ್ ಪ್ರಮಾಣ

ಜೈವಿಕ ಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ್ದರು ; ರಾವತ್‌ ಕೊನೆ ಭಾಷಣ

ಜೈವಿಕ ಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ್ದರು ; ರಾವತ್‌ ಕೊನೆ ಭಾಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.