ಹಿಟ್ ಅಂಡ್ ರನ್: ಪೊಲೀಸ್ ಪೇದೆ ಸಾವು
Team Udayavani, Jun 3, 2018, 12:33 PM IST
ಬೆಂಗಳೂರು: ಹೆಬ್ಟಾಳ ಮೇಲ್ಸೇತುವೆಯಲ್ಲಿ ಸಂಭವಿಸಿದ “ಹಿಟ್ ಅಂಡ್ ರನ್’ ಅಪಘಾತದಲ್ಲಿ ವೈಯಾಲಿಕಾವಲ್ ಪೊಲೀಸ್ ಠಾಣೆ ಮುಖ್ಯ ಪೇದೆ ವಿ.ಆರ್.ದಯಾನಂದ್ (36) ಮೃತರು. ಶನಿವಾರ ರಾತ್ರಿ 7.15ರ ಸುಮಾರಿಗೆ ಬೈಕ್ನಲ್ಲಿ ಹೆಬ್ಟಾಳ ಮೇಲ್ಸೇತುವೆಯಿಂದ ಕೆಂಪಾಪುರ ಜಂಕ್ಷನ್ ಕಡೆ ಹೋಗುವಾಗ ಹಿಂಬದಿಯಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದೆ.
ಚಾಲಕ ಬಸ್ ನಿಲ್ಲಿಸದೆ ಪರಾರಿಯಾಗಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ದಯಾನಂದ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೆಬ್ಟಾಳ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕನ ಬಂಧನಕ್ಕೆ ಕ್ರಮಕೈಗೊಂಡಿರುವುದಾಗಿ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು