ಎಚ್.ಕೆ. ಪಾಟೀಲ್ ವೆಬ್ಸೈಟ್ ಹ್ಯಾಕ್
Team Udayavani, Apr 23, 2018, 7:15 AM IST
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ ಅವರ ಅಧಿಕೃತ ಮತ್ತು ವೈಯಕ್ತಿಕ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ. ಈ ಸಂಬಂಧ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದು, ದೂರು ಸ್ವೀಕರಿಸಿರುವ ಸೈಬರ್ ಕ್ರೈಮ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಫ್ಐಆರ್ ದಾಖಲಿಸಿಕೊಂಡು ಏ.22ರಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
www.hkpatil.com ಹೆಸರಿನಲ್ಲಿ ನನ್ನ ಅಧಿಕೃತ ವೆಬ್ಸೈಟ್ ಇದ್ದು 2013ರಲ್ಲಿ ಇದಕ್ಕೆ ಚಾಲನೆ ನೀಡಿ 2014ರ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯಗೊಳಿಸಲಾಗಿದೆ. ಈ ವೆಬ್ಸೈಟ್ನಲ್ಲಿ ನನ್ನ ರಾಜಕೀಯ ಮತ್ತು ಸರ್ಕಾರದಲ್ಲಿ ವಿವಿಧ ಇಲಾಖೆಗಳಲ್ಲಿ ಸಚಿವನಾಗಿ ಸೇವೆ ಸಲ್ಲಿಸಿದ ಸಂದರ್ಭದಲ್ಲಿ ಕೈಗೊಳ್ಳಲಾಗಿರುವ ಮಹತ್ವದ ಸಾಧನೆಗಳ ಮತ್ತಿತರೆ ಅಂಶಗಳ ಮಹತ್ವದ ಮಾಹಿತಿ ಅಳವಡಿಸಲಾಗಿದೆ.ಆದರೆ, ಏ.21ರಂದು ಮಧ್ಯಾಹ್ನ 3 ಗಂಟೆಗೆ ವೆಬ್ಸೈಟ್ಹ್ಯಾಕ್ ಮಾಡಲಾಗಿದೆ ಎಂದು ಸಚಿ ವ ಎಚ್.ಕೆ. ಪಾಟೀಲ್ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ