ಗೃಹರಕ್ಷಕ ಸಿಬ್ಬಂದಿ ಪರಿಹಾರ 5 ಲಕ್ಷಕ್ಕೇರಿಕೆ


Team Udayavani, Jan 1, 2017, 3:45 AM IST

Parameshwara-700.jpg

ಬೆಂಗಳೂರು: ಕರ್ತವ್ಯ ನಿರತ ಗೃಹ ರಕ್ಷಕದಳ ಸಿಬ್ಬಂದಿ ಮೃತಪಟ್ಟರೆ ಅವರ ಕುಟುಂಬಕ್ಕೆ ನೀಡಲಾಗುತ್ತಿದ್ದ ಒಂದು ಲಕ್ಷ ರೂ. ಪರಿಹಾರ ಮೊತ್ತವನ್ನು ಐದು ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ಸಿಎಆರ್‌ ಪೊಲೀಸ್‌ ಕವಾಯತು ಮೈದಾನದಲ್ಲಿ ನಡೆದ ಅಖೀಲ ಭಾರತ ಗೃಹ ರಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಗೃಹ ರಕ್ಷಕ ಸಿಬ್ಬಂದಿ ಪೊಲೀಸರಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ಕಾವೇರಿ ಗಲಭೆ ಸಂದರ್ಭದಲ್ಲಿ ಗೃಹ ರಕ್ಷಕ ಸಿಬ್ಬಂದಿ ಕಾರ್ಯವೈಖರಿ ಶ್ಲಾಘನೀಯ ಎಂದರು.

ಈ ಹಿಂದೆ ಗೃಹರಕ್ಷಕ ಸಿಬ್ಬಂದಿಗೆ ನೀಡಲಾಗುತ್ತಿದ್ದ ದಿನ ಭತ್ಯೆ ಹೆಚ್ಚಿಸಿರುವಂತೆ ಕರ್ತವ್ಯ ನಿರತ ಸಿಬ್ಬಂದಿ ಮೃತಪಟ್ಟರೆ ಅವರ ಕುಟುಂಬಕ್ಕೆ ನೀಡಲಾಗುತ್ತಿದ್ದ ಪರಿಹಾರ ಧನ ಮೊತ್ತವನ್ನು ಒಂದು ಲಕ್ಷದಿಂದ ಐದು ಲಕ್ಷಕ್ಕೆ ಹೆಚ್ಚಿಸಲಾಗಿದೆ ಇದೆ ವೇಳೆ ತಿಳಿಸಿದರು.
ಪೊಲೀಸ್‌ ಇಲಾಖೆಯಲ್ಲಿ ಕೊಡುವಂತಹ ಭತ್ಯೆ ತಮಗೂ ಕೊಡಬೇಕೆಂದು ಕೋರಿ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಗೃಹರಕ್ಷಕ ದಳ ಸಿಬ್ಬಂದಿಗೆ ತರಬೇತಿ ಅವಧಿ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ತರಬೇತಿ ಅವಧಿಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಗೃಹ ಸಚಿವ ಪರಮೇಶ್ವರ್‌ ಅವರು ಗೃಹರಕ್ಷಕ ದಳ ಸಿಬ್ಬಂದಿಗೆ ಪ್ರತಿಜ್ಞೆ ಬೋಧಿಸಿದರು. ಬಳಿಕ ಹೊಸ ವರ್ಷದ ಕ್ಯಾಲೆಂಡರ್‌ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿಪಿ ಎಂ.ಎನ್‌.ರೆಡ್ಡಿ, ಹಿರಿಯ ಪೊಲೀಸ್‌ ಅಧಿಕಾರಿಗಳಾದ ಶಿವಕುಮಾರ್‌, ಅಜಯ್‌ ಹಿಲೋರಿ, ಡಾ. ಬಿ. ಅಮರನಾಥ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ರಜನಿ ಸೇವೆಗೆ ಹ್ಯಾಟ್ಸ್‌ ಆಫ್: ಕ್ರಿಕೆಟಿಗ ಲಕ್ಷ್ಮಣ್‌

ರಜನಿ ಸೇವೆಗೆ ಹ್ಯಾಟ್ಸ್‌ ಆಫ್: ಕ್ರಿಕೆಟಿಗ ಲಕ್ಷ್ಮಣ್‌

ಬಿಸಿಯೂಟ ದತ್ತಾಂಶಕಾರರ 20 ತಿಂಗಳ ಹಸಿವಿಗಿಲ್ಲ ಪರಿಹಾರ!

ಬಿಸಿಯೂಟ ದತ್ತಾಂಶಕಾರರ 20 ತಿಂಗಳ ಹಸಿವಿಗಿಲ್ಲ ಪರಿಹಾರ!

ಸುಲಭವಲ್ಲ ತಿಮ್ಮಪ್ಪನ ದರ್ಶನ ಭಾಗ್ಯ

ಸುಲಭವಲ್ಲ ತಿಮ್ಮಪ್ಪನ ದರ್ಶನ ಭಾಗ್ಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಪರಿಷತ್‌ ಚುನಾವಣೆ: ಗೆಲುವಿನ ಹೊಣೆ ಉಸ್ತುವಾರಿಗಳಿಗೆ

ವಿಧಾನಪರಿಷತ್‌ ಚುನಾವಣೆ: ಗೆಲುವಿನ ಹೊಣೆ ಉಸ್ತುವಾರಿಗಳಿಗೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಜಾನುವಾರುಗಳಿಗೆ ಕಾಡಿಸುತ್ತಿರುವ ಕಾಲುಬಾಯಿ ರೋಗ; ಲಸಿಕೆ 2 ತಿಂಗಳು ವಿಳಂಬ

ಜಾನುವಾರುಗಳಿಗೆ ಕಾಡುತ್ತಿರುವ ಕಾಲುಬಾಯಿ ರೋಗ; ಲಸಿಕೆ 2 ತಿಂಗಳು ವಿಳಂಬ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

ಸಮ್ಮಾನಕ್ಕೆ ಇದ್ದ ಉತ್ಸಾಹ ಗೌರವಧನ ನೀಡುವಲ್ಲಿಲ್ಲ !

ಸಮ್ಮಾನಕ್ಕೆ ಇದ್ದ ಉತ್ಸಾಹ ಗೌರವಧನ ನೀಡುವಲ್ಲಿಲ್ಲ !

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.