Udayavni Special

ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ


Team Udayavani, May 9, 2018, 12:54 PM IST

ksetra-muni.jpg

ಬೆಂಗಳೂರು: ದಾಸರಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರಾಜು ಮಂಗಳವಾರ ಕ್ಷೇತ್ರದ ವಿವಿಧೆಡೆ ರೋಡ್‌ ಶೋ ನಡೆಸಿ ಮತಯಾಚನೆ ನಡೆಸಿದರು. ಕಳೆದ ಹತ್ತು ವರ್ಷಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಮಾದರಿಯನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ.

ರಸ್ತೆ ಅಭಿವೃದ್ಧಿ, ಉದ್ಯಾನ ಅಭಿವೃದ್ಧಿ, ಬಡವರಿಗೆ ಮನೆ ನಿರ್ಮಾಣ ಸೇರಿದಂತೆ ಕ್ಷೇತ್ರದ ಮತದಾರರಿಗೆ ಅಗತ್ಯವಾದ ಸೇವೆ ಕಲ್ಪಿಸಿದ್ದೇನೆ. ಹತ್ತು ವರ್ಷಗಳಿಂದ ನಿತ್ಯ ಜನರಿಗೆ ಸ್ಪಂದಿಸಿ ನಿರಂತರವಾಗಿ ಮತದಾರರ ಜತೆ ಸಂಪರ್ಕ ಸಾಧಿಸಿ ಸಮಸ್ಯೆ ಏನೇ ಇದ್ದರೂ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ.

ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡ ಭಾಗಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗಿದೆ. ಕುಡಿಯುವ ನೀರು ಹಾಗೂ ಶೌಚಾಲಯ ಸೇರಿ ಬಹುಮುಖ್ಯ ಸವಲತ್ತು ಕಲ್ಪಿಸಿದ್ದೇನೆ ಎಂದು ಹೇಳಿದರು. ಮತ್ತೂಮ್ಮೆ ಆವಕಾಶ ನೀಡಿದರೆ ನಿಮ್ಮ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತೇನೆ ಎಂದರು.

ಕ್ಷೇತ್ರದ ವ್ಯಾಪ್ತಿಗೆ ಬರುವ ಶೆಟ್ಟಿಹಳ್ಳಿ, ಮಲ್ಲಸಂದ್ರ, ಬಾಗಲಕುಂಟೆ, ಟಿ.ದಾಸರಹಳ್ಳಿ, ಚೊಕ್ಕಸಂದ್ರ, ಪೀಣ್ಯ ಕೈಗಾರಿಕೆ ಪ್ರದೇಶ, ರಾಜಗೋಪಾಲ ನಗರ,ಹೆಗ್ಗನಹಳ್ಳಿ ವಾರ್ಡ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಮುನಿರಾಜು ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಕರ್ನಾಟಕ ಬಂದ್: ಹಾವೇರಿಯಲ್ಲಿ ರೈತ ಸಂಘಟನೆಗಳಿಂದ ವಿನೂತನ ರೀತಿಯ ಪ್ರತಿಭಟನೆ

ಕರ್ನಾಟಕ ಬಂದ್: ಹಾವೇರಿಯಲ್ಲಿ ರೈತ ಸಂಘಟನೆಗಳಿಂದ ವಿನೂತನ ರೀತಿಯ ಪ್ರತಿಭಟನೆ

ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಬೆಂಬಲ: ಬಸ್ ನಿಲ್ದಾಣಕ್ಕೆ ಮುತ್ತಿಗೆ

ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಬೆಂಬಲ: ಬಸ್ ನಿಲ್ದಾಣಕ್ಕೆ ಮುತ್ತಿಗೆ

ಕರ್ನಾಟಕ ಬಂದ್: ವಿಜಯಪುರದಲ್ಲಿ ಮಿಶ್ರ ಪ್ರತಿಕ್ರಿಯೆ

ಕರ್ನಾಟಕ ಬಂದ್: ವಿಜಯಪುರದಲ್ಲಿ ಮಿಶ್ರ ಪ್ರತಿಕ್ರಿಯೆ

ಉಡುಪಿ: ರಸ್ತೆ ತಡೆದು, ಬಸ್ ಬಂದ್ ಮಾಡಲು ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಉಡುಪಿ: ರಸ್ತೆ ತಡೆದು, ಬಸ್ ಬಂದ್ ಮಾಡಲು ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಪೂರನ್ ಫೀಲ್ಡಿಂಗ್

ಎಂಚಿನ ಫೀಲ್ಡಿಂಗ್ ಮಾರ್ರೆ:ಪೂರನ್ ಫೀಲ್ಡಿಂಗ್ ಕಂಡು ತುಳು ಟ್ವೀಟ್ ಮಾಡಿದ ಸ್ಟಾರ್ ಸ್ಪೋರ್ಟ್ಸ್






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bng-tdy-4

ಮಾಸ್ಕ್ ಹಾಕದಿದ್ದರೆ ಸಾವಿರ ರೂ.ದಂಡ?

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜ ನಾಯಕರ ಸಭೆ

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜ ನಾಯಕರ ಸಭೆ

bng-tdy-3

ವಿಕ್ಟೋರಿಯಾ ಆಸ್ಪತ್ರೆಗಳ ಸೇವೆ ಪುನಾರಂಭ

ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿದ್ದವರ ಸೆರೆ

ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿದ್ದವರ ಸೆರೆ

ಫ್ಯಾಷನ್‌ ಲೋಕ ದಲ್ಲೂ ಡ್ರಗ್ಸ್‌; ದೆಂಬ್ಲಾಗೆ ಗ್ರಿಲ್‌

ಫ್ಯಾಷನ್‌ ಲೋಕ ದಲ್ಲೂ ಡ್ರಗ್ಸ್‌; ದೆಂಬ್ಲಾಗೆ ಸಿಸಿಬಿ ಗ್ರಿಲ್‌

MUST WATCH

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam



ಹೊಸ ಸೇರ್ಪಡೆ

ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಕರ್ನಾಟಕ ಬಂದ್: ಹಾವೇರಿಯಲ್ಲಿ ರೈತ ಸಂಘಟನೆಗಳಿಂದ ವಿನೂತನ ರೀತಿಯ ಪ್ರತಿಭಟನೆ

ಕರ್ನಾಟಕ ಬಂದ್: ಹಾವೇರಿಯಲ್ಲಿ ರೈತ ಸಂಘಟನೆಗಳಿಂದ ವಿನೂತನ ರೀತಿಯ ಪ್ರತಿಭಟನೆ

ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಬೆಂಬಲ: ಬಸ್ ನಿಲ್ದಾಣಕ್ಕೆ ಮುತ್ತಿಗೆ

ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಬೆಂಬಲ: ಬಸ್ ನಿಲ್ದಾಣಕ್ಕೆ ಮುತ್ತಿಗೆ

ಕರ್ನಾಟಕ ಬಂದ್: ವಿಜಯಪುರದಲ್ಲಿ ಮಿಶ್ರ ಪ್ರತಿಕ್ರಿಯೆ

ಕರ್ನಾಟಕ ಬಂದ್: ವಿಜಯಪುರದಲ್ಲಿ ಮಿಶ್ರ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.