ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Aug 2, 2022, 7:22 AM IST

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೇಷ
ಪ್ರಜ್ಞೆ ಪ್ರತಿಭೆ ಬುದ್ಧಿವಂತಿಕೆ ಸಂದರ್ಭೋಚಿತ ನಡೆ ನುಡಿಯಿಂದ ನಾಯಕತ್ವ ಗುಣವೃದ್ಧಿ. ಅಧ್ಯಯನ ನಿಮಿತ್ತ ಪ್ರಯಾಣ ಯಶಸ್ಸು ಲಭ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನ ಲಾಭ. ಧನಸಂಪತ್ತಿನಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ.

ವೃಷಭ
ಉತ್ತಮ ವಾಕ್‌ ಚತುರತೆ. ಸಾಹಸದಿಂದ ಕೂಡಿದ ಧನಾರ್ಜನೆ. ಗೃಹ ಆಸ್ತಿ ಕಟ್ಟಡ ವಿಚಾರಗಳಲ್ಲಿ ಧನವ್ಯಯ. ಮಿತ್ರರ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ಸಂಪಾದನೆ.

ಮಿಥುನ
ಆಚಾರ ವಿಚಾರದಲ್ಲಿ ಮಗ್ನತೆ. ಅಧ್ಯಯನ ಅಧ್ಯಾಪನದಲ್ಲಿ ಗಣನೀಯ ಪ್ರಗತಿ. ಮಕ್ಕಳಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಧನಸಂಪತ್ತು ವೃದ್ಧಿ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆಯಿಂದ ಮಹತ್ಕಾರ್ಯ ಸಫ‌ಲತೆ.

ಕಟಕ
ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಗುರುಹಿರಿಯರ ಆರೋಗ್ಯ ಗಮನಿಸಿ. ಗೃಹ ಸಂಬಂಧೀ ವಿಚಾರಗಳಲ್ಲಿ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ನೂತನ ಮಿತ್ರರ ಭೇಟಿ.

ಸಿಂಹ
ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಸ್ಥಾನ ಗೌರವಾದಿ ವೃದ್ಧಿ. ಮಕ್ಕಳಿಂದ ಸಂತೋಷ. ಗುರು ಹಿರಿಯರ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಸಲಹೆ ಮಾರ್ಗದರ್ಶನ ನೀಡುವ ಅವಕಾಶ. ದಾಂಪತ್ಯ ಸುಖ ಮಧ್ಯಮ.

ಕನ್ಯಾ
ಉತ್ತಮ ಆಲೋಚನೆಯಿಂದ ಕೂಡಿದ ಮಾತುಗಾರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಗುರುಹಿರಿಯರ ಸಹಾಯ ಸಹಕಾರ ಲಭ್ಯ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ತುಲಾ
ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿಯಲ್ಲಿ ಸಫ‌ಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರಗಳಲ್ಲಿ ವಿಳಂಭ. ಇತ್ಯಾದಿ ಫ‌ಲ.

ವೃಶ್ಚಿಕ
ದೈರ್ಯ ಪರಾಕ್ರಮ ಶೌರ್ಯ ಆತ್ಮಸ್ಥೈರ್ಯ ದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.

ಧನು
ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಮಕರ
ನಾಯಕತ್ವ ಗುಣವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ . ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ.

ಕುಂಭ
ಅಧ್ಯಯನಶೀಲತೆ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರುಹಿರಿಯರ ಆರೋಗ್ಯ ವೃದ್ಧಿ.

ಮೀನ
ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೊರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ. ದಾಂಪತ್ಯ ಸುಖ ವೃದ್ಧಿ. ದೀರ್ಘ‌ ಪ್ರಯಾಣದಿಂದ ಲಾಭ. ಉತ್ತಮ ಧನ ಸಂಚಯನ.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.