ಹಾಸ್ಟೆಲ್‌ಗ‌ಳ ಪರಿಶೀಲನೆಗೆ ಸೂಚನೆ

Team Udayavani, Apr 14, 2017, 11:46 AM IST

hostel-verification.jpg

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜಿನ ಹಾಸ್ಟೆಲ್‌ಗ‌ಳು (ವಸತಿ ನಿಲಯ)  ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿ ದೆಯೇ ಅಥವಾ ಇಲ್ಲವೋ ಎನ್ನುವುದನ್ನು ಪರಿ ಶೀಲಿಸಿ, ಅನುಮತಿ ಪಡೆಯದೇ ಇದ್ದಲ್ಲಿ ಮಾನ್ಯತೆ ರದ್ದತಿಗೆ ಶಿಫಾರಸ್ಸು ಮಾಡುವಂತೆ ಪದವಿ ಪೂರ್ವ ಇಲಾಖೆಯ ಉಪ ನಿರ್ದೇಶಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಲಾಗಿದೆ.

ಹಾಸ್ಟೆಲ್‌ಗ‌ಳು  ಸಕ್ಷಮ ಪ್ರಾಧಿಕಾರದ ನಿಯಮ ಪಾಲಿಸುತ್ತಿದ್ದಾರೋ ಇಲ್ಲವೋ ಎಂಬುದನ್ನು ಪಿಯು ಕಾಲೇಜು ಆಡಳಿತ ಮಂಡಳಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ,ಪರಿಶೀಲಸಬೇಕು. ಆಡಳಿತ ಮಂಡಳಿಯು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ನಡೆಸುತ್ತಿದ್ದಲ್ಲಿ, ಇಲಾಖೆ ನಿಯಮ ದಂತೆ ಮೂಲ ಸೌಕರ್ಯ ಹೊಂದಿದೆಯೇ ಎಂಬ ಬಗ್ಗೆ ಪರಿಶೀಲನೆ ಮಾಡಲು ನಿರ್ದೇಶಿಸಲಾಗಿದೆ.

ಹಾಸ್ಟೆಲ್‌ಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಇದ್ದಲ್ಲಿ, ಅನಧೀಕೃತವಾಗಿದೆ ಎಂಬುದರ ಬಗ್ಗೆ ಆಡಳಿತ ಮಂಡಳಿಗೆ ನೋಟಿಸ್‌ ನೀಡಿ, ಅಂತಹ ವಸತಿ ನಿಲಯವನ್ನು ತಕ್ಷಣವೇ ರದ್ದುಗೊಳಿಸಲು ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿ, ಜಿಲ್ಲಾಧಿಕಾಧಿರಿಗಳ ಗಮನಕ್ಕೆ ತರುವಂತೆ ಆದೇಶಿಸಲಾಗಿದೆ.

ಹಾಗೆಯೇ ಆಡಳಿತ ಮಂಡಳಿ ಒಂದು ಕಾಲೇಜಿಗೆ ಶೈಕ್ಷಣಿಕ ಮಾನ್ಯತೆ ಪಡೆದು, ಅದೇ ಮಾನ್ಯತೆಯಿಂದ ಬೇರೆ ಸ್ಥಳಗಳಲ್ಲಿ ಕಾಲೇ ಜಿನ ಶಾಖೆಯನ್ನು ಅನಧಿಕೃತ ವಾಗಿ ಪ್ರಾರಂಭಿ ಸಿರುವುದು ಗಮನಕ್ಕೆ ಬಂದರೆ, ಕಾಲೇಜಿನ ಮಾನ್ಯತೆ ರದ್ದು ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.