ಸದನ ಕುತೂಹಲ: ಜಮೀರ್‌ಅಹಮದ್-ಡಿಕೆಶಿ ಗಹನ ಸಮಾಲೋಚನೆ
Team Udayavani, Feb 7, 2017, 3:45 AM IST
ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ “ಭಾವಿ ಕೆಪಿಸಿಸಿ ಅಧ್ಯಕ್ಷರು’ ಎಂದೇ ಬಿಂಬಿತವಾಗಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಜತೆ ಜೆಡಿಎಸ್ ಭಿನ್ನಮತೀಯರ ಗುಂಪಿನ ನಾಯಕ ಜಮೀರ್ ಅಹಮದ್ ಮುಕ್ಕಾಲು ಗಂಟೆ ಚರ್ಚೆ ನಡೆಸಿದ್ದು ಕುತೂಹಲ ಮೂಡಿಸಿತು.
ರಾಜ್ಯಪಾಲರ ಭಾಷಣದ ನಡುವೆಯೇ ಡಿ.ಕೆ.ಶಿವಕುಮಾರ್ ಹಾಗೂ ಜಮೀರ್ ಅಹಮದ್ ಗಹನ ಸಮಾಲೋಚನೆಯಲ್ಲಿ ತೊಡಗಿದ್ದರು. ಜೆಡಿಎಸ್‌ನಿಂದ ಅಮಾನತುಗೊಂಡ ಏಳು ಶಾಸಕರ ಜತೆಗೆ ಇನ್ನೂ ಐವರು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ಇಬ್ಬರು ನಾಯಕರ ಮಾತುಕತೆ ಸದನದಲ್ಲಿ ಎಲ್ಲರ ಗಮನ ಸೆಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐದು ಮಂದಿ ಪ್ರಾಣಾಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ