Udayavni Special

ವಸತಿ ಸಂಕೀರ್ಣ ನಿರ್ಮಾಣ ಅವೈಜ್ಞಾನಿಕ


Team Udayavani, Sep 18, 2018, 12:22 PM IST

vasati.jpg

ಮಹದೇವಪುರ: ಮಂಡೂರು ತ್ಯಾಜ್ಯ ವಿಲೇವಾರಿ ಘಟಕದ ಬಳಿ ವಸತಿ ಸಂಕೀರ್ಣ ನಿರ್ಮಿಸುವ ನಿರ್ಧಾರ ಅವೈಜ್ಞಾನಿಕ ಎಂದು ಶಾಸಕ ಅರವಿಂದ ಲಿಂಬಾವಳಿ ಆರೋಪಿಸಿದರು.

ಮಂಡೂರು ಗ್ರಾ.ಪಂ ವತಿಯಿಂದ ನಿಂಬೆಕಾಯಿಪುರದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ಘಟಕದ ಬಳಿ ರಾಜೀವ್‌ ಗಾಂಧಿಗೃಹ ನಿರ್ಮಾಣ ಸಹಕಾರ ಸಂಘದಿಂದ ವಸತಿರಹಿತರಿಗೆ ಸೂರೊದಗಿಸಲು ವಸತಿ ಸಮುಚ್ಚಯಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇಲ್ಲಿ ಮನೆಗಳನ್ನು ನಿರ್ಮಿಸಿದರೆ ಕುಸಿದು ಬಿಳುವ ಸಾಧ್ಯತೆ ಇದ್ದು, ಈ ಬಗ್ಗೆ ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ ನಿರ್ದಾರ ಕೈಗೊಳ್ಳಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, ಸಾರ್ವಜನಿಕರಿಗೆ ಹಲವು ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಮೂಲಕ ರಾಜ್ಯ ಸರ್ಕಾರ 2,18,000 ಕೋಟಿ ರೂ. ಮೀಸಲಿಟ್ಟಿದೆ. ಆದರೆ, ಸೌಲಭ್ಯಗಳ ಕುರಿತು ಅಧಿಕಾರಿಗಳು ಜನತೆಗೆ ಮಾಹಿತಿ ನೀಡದ ಕಾರಣ ಅನುದಾನ ವಾಪಸಾಗುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ಹುಸ್ಕೂರು ಕೋಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಗ್ರಾಮದಲ್ಲಿ ವಾಣಿಜ್ಯ ಮಳಿಗೆಗಳು, ಬೊಮ್ಮೇನಹಳ್ಳಿಯಲ್ಲಿ ಸಭಾಂಗಣವನ್ನು ಶಾಸಕರು ಉದ್ಘಾಟಿಸಿದರು. ಜಿ.ಪಂ ಸದಸ್ಯ ಕೆಂಪರಾಜು, ಮಂಡೂರು ಗ್ರಾ.ಪಂ ಅಧ್ಯಕ್ಷ ಜನಾರ್ದನ ಗೌಡ, ತಾ.ಪಂ ಉಪಾಧ್ಯಕ್ಷೆ ಭಾಗ್ಯಮ್ಮ ಸತೀಶ್‌, ಸದಸ್ಯೆ ಮಂಜುಳಾ, ಗ್ರಾ.ಪಂ ಸದಸ್ಯರಾದ ಗೋಪಾಲ್‌ ರಾವ್‌, ಬೊಮ್ಮೇನಹಳ್ಳಿ ಮುನಿರಾಜು, ವೇಣು, ತಾಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್‌ಇದ್ದರು.

ಟಾಪ್ ನ್ಯೂಸ್

ಮೈದಾನಕ್ಕೆ ಸರ್ದಾರ್ ಪಟೇಲ್ ಹೆಸರು ಬದಲಾಯಿಸಿ ಮೋದಿ ಹೆಸರಿಟ್ಟಿದ್ದು ಸರಿಯಲ್ಲ: ಉಗ್ರಪ್ಪ

ಮೈದಾನಕ್ಕೆ ಸರ್ದಾರ್ ಪಟೇಲ್ ಹೆಸರು ಬದಲಾಯಿಸಿ ಮೋದಿ ಹೆಸರಿಟ್ಟಿದ್ದು ಸರಿಯಲ್ಲ: ಉಗ್ರಪ್ಪ

Sony TV

ಮಾರುಕಟ್ಟೆಗೆ ಸೋನಿ ಬ್ರಾವಿಯಾ ಟಿವಿ ಲಗ್ಗೆ, Bravia A8H ವಿಶೇಷತೆ ಏನು ?

ಚಳಿಗಾಲದ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ: ಸಚಿವ ಧರ್ಮೇಂದ್ರ ಪ್ರಧಾನ್

ಚಳಿಗಾಲದ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ: ಸಚಿವ ಧರ್ಮೇಂದ್ರ ಪ್ರಧಾನ್

k-s-eshwarappa

ತೈಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸುತ್ತಿದೆ: ಈಶ್ವರಪ್ಪ

Sun glass For summer

ಬೇಸಿಗೆಯಲ್ಲಿ ಕಣ್ಣುಗಳ ರಕ್ಷಣೆಗೆ ಟ್ರೆಂಡಿ ಸನ್ ಗ್ಲಾಸ್ ..!  

Alcohal

ಅತೀಯಾದ ‘ಮದ್ಯ’ ಸೇವನೆಯಿಂದ ‘ಸ್ತನ ಕ್ಯಾನ್ಸರ್’ ..ಮಹಿಳೆಯರೇ ಹುಷಾರ್   

ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ

ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1,800 ಕೋಟಿ ರೂ. ಮೊತ್ತದ ಟೆಂಡರ್‌ ರದ್ದು ವಿಚಾರ: ಸಚಿವ ಸುಧಾಕರ್ ಗೆ ಹೈಕೋರ್ಟ್ ನೋಟಿಸ್

1,800 ಕೋಟಿ ರೂ. ಮೊತ್ತದ ಟೆಂಡರ್‌ ರದ್ದು ವಿಚಾರ: ಸಚಿವ ಸುಧಾಕರ್ ಗೆ ಹೈಕೋರ್ಟ್ ನೋಟಿಸ್

ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ಸುಧಾಕರ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ಸುಧಾಕರ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಕೈಗಾರಿಕೆಗಳಿಗೆ ಸಿಐಎಸ್‌ : ಕೇಂದ್ರೀಕೃತ ಪರಿವೀಕ್ಷಣೆ ಜಾರಿಗೆ ನಿರ್ಧಾರ

ಕೈಗಾರಿಕೆಗಳಿಗೆ ಸಿಐಎಸ್‌ : ಕೇಂದ್ರೀಕೃತ ಪರಿವೀಕ್ಷಣೆ ಜಾರಿಗೆ ನಿರ್ಧಾರ

ಎಸ್‌ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಿ : ಸಚಿವ ಅರವಿಂದ ಲಿಂಬಾವಳಿ ಆಗ್ರಹ

ಎಸ್‌ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಿ : ಸಚಿವ ಅರವಿಂದ ಲಿಂಬಾವಳಿ ಆಗ್ರಹ

ಕಾಂಗ್ರೆಸ್‌ ಸೇರಲು ಮುಂದಾದ ಎಂ.ಸಿ. ಮನಗೂಳಿ ಪುತ್ರ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಮುಂದಾದ ಅಶೋಕ್‌ ಮನಗೂಳಿ

MUST WATCH

udayavani youtube

ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ

udayavani youtube

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ

udayavani youtube

ಕೋಟ್ಟಾ ಕಾಯ್ದೆಗೆ ಕಾರ್ಮಿಕ ವಿರೋಧಿ ತಿದ್ದುಪಡಿ ವಿರೋಧಿಸಿ ಬೀಡಿ ಕಾರ್ಮಿಕರ ಪ್ರತಿಭಟನೆ

udayavani youtube

ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ

udayavani youtube

ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ

ಹೊಸ ಸೇರ್ಪಡೆ

DWD Agri univercity

ನಾಳೆ ಕೃಷಿ ವಿವಿ 33ನೇ ಘಟಿಕೋತ್ಸವ; 38 ಚಿನ್ನದ ಪದಕ ಪ್ರದಾನ

Beda Jangama Protest

ವಚನಾನಂದ ಸ್ವಾಮೀಜಿ ಹೇಳಿಕೆಗೆ ಬೇಡ ಜಂಗಮರ ಖಂಡನೆ

K S Eswarappa

ಒತ್ತಡದಿಂದ ಮೀಸಲಾತಿ ಸಿಗಲ್ಲ : ಸಚಿವ ಈಶ್ವರಪ್ಪ

Virendra Heggade

ಗಳಿಕೆಗಿಂತ ಸೇವಾಭಾವ ಮುಖ್ಯ

ಮೈದಾನಕ್ಕೆ ಸರ್ದಾರ್ ಪಟೇಲ್ ಹೆಸರು ಬದಲಾಯಿಸಿ ಮೋದಿ ಹೆಸರಿಟ್ಟಿದ್ದು ಸರಿಯಲ್ಲ: ಉಗ್ರಪ್ಪ

ಮೈದಾನಕ್ಕೆ ಸರ್ದಾರ್ ಪಟೇಲ್ ಹೆಸರು ಬದಲಾಯಿಸಿ ಮೋದಿ ಹೆಸರಿಟ್ಟಿದ್ದು ಸರಿಯಲ್ಲ: ಉಗ್ರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.