ವಾಜಪೇಯಿ ಹಾದಿ ತುಳಿದ ಯಡಿಯೂರಪ್ಪ

Team Udayavani, May 20, 2018, 6:35 AM IST

yeddyurappa-slams.jpg

ಬೆಂಗಳೂರು: ವಿಶ್ವಾಸಮತ ಸಾಬೀತುಪಡಿಸುವ ವಿಚಾರದಲ್ಲಿ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್‌.
ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಅವರ ಹಾದಿಯನ್ನೇ ತುಳಿದಿದ್ದಾರೆ.

ವಿಶ್ವಾಸಮತ ಯಾಚಿಸುವ ಬದಲು ಭಾವನಾತ್ಮಕ ಭಾಷಣ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 1996ರಲ್ಲಿ ಪ್ರಧಾನಿಯಾಗಿದ್ದ ವಾಜಪೇಯಿ ಅವರೂ ಇದೇ ಮಾರ್ಗ ಅನುಸರಿಸಿದ್ದರು.

ವಿಶೇಷವೆಂದರೆ, ವಾಜಪೇಯಿ ಅವರು ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ಬಳಿಕ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಪ್ರಧಾನಿಯಾದರೆ, ಇಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ
ಬಳಿಕ ದೇವೇಗೌಡರ ಪುತ್ರ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಿದ್ದಾರೆ. ಎರಡೂ ಸಂದರ್ಭದಲ್ಲಿ
ಜೆಡಿಎಸ್‌ಗೆ ಪ್ರಧಾನಿ ಮತ್ತು ಮುಖ್ಯಮಂತ್ರಿ ಹುದ್ದೆ ಸಿಗಲು ಕಾರಣವಾಗುತ್ತಿರುವುದು ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.