ಪರಪುರುಷರನ್ನು ನೋಡಬಾರದೆಂದು ಪತ್ನಿಯ ಕಣ್ಣನ್ನೇ ಕಿತ್ತ ಪಾಪಿ ಪತಿ
Team Udayavani, Apr 26, 2017, 4:35 PM IST
ಬೆಂಗಳೂರು: ಪರಪುರುಷರನ್ನು ನೋಡಬಾರದೆಂದು ವ್ಯಕ್ತಿಯೊಬ್ಬ ಪತ್ನಿ ಯ ಕಣ್ಣನ್ನೇ ಕಿತ್ತು ಹಾಕಿ ದಾರ್ಷ್ಟ್ಯ ಮೆರೆದ ಘಟನೆ ನಾಗೇನಹಳ್ಳಿಯಲ್ಲಿ ಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಒಡಿಶಾ ಮೂಲದ ಮುನ್ನಾ ಎಂಬಾತ ಪತ್ನಿ ರಾಧಾಳಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ,ತಲೆಗೆ ದೊಣ್ಣೆಯಿಂದ ಬಲವಾಗಿ ಹೊಡೆದ ಪರಿಣಾಮವಾಗಿ ಕಣ್ಣು ಹೊರಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
15 ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ದಂಪತಿ ಡೆವ್ಲಪರ್ಸ್ ಕಂಪೆನಿಯೊಂದರಲ್ಲಿ ಕೂಲಿ ಕೆಲಸಕ್ಕೆ ಸೇರಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಕೊತ್ತನೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು , ಆರೋಪಿ ಮುನ್ನಾ ನಿಗಾಗಿ ಶೋಧ ಆರಂಭಿಸಿದ್ದಾರೆ.
ರಾಧಾಳ ಸ್ಥಿತಿ ಚಿಂತಾಜನಕವಾಗಿದ್ದು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ