ರಾಮನಗರ, ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ: ಡಿ.ಕೆ.ಸುರೇಶ್
Team Udayavani, Feb 4, 2018, 6:55 AM IST
ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಗಳಿಂದ ಖುದ್ದು ತಾವೇ ಸ್ಪರ್ಧಿಸುವುದಾಗಿ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.
ಬಿಡದಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ನಿಂದ ನಾನೇ ಸ್ಪರ್ಧಿಸುತ್ತೇನೆ. ಎರಡೂ ಕಡೆ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚನೆ ಕೊಟ್ಟಿದೆ’ ಎಂದರು. ಒಂದು ವೇಳೆ, ಎರಡೂ ಕ್ಷೇತ್ರಗಳಲ್ಲಿ ಗೆದ್ದರೆ ಯಾವ ಕ್ಷೇತ್ರ ಉಳಿಸಿಕೊಳ್ಳುವಿರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜನ ಬಯಸುವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ