ಮಾಧುಸ್ವಾಮಿ ಪರ ನಾನು ಕ್ಷಮೆ ಕೇಳುತ್ತೇನೆ : ಸಿ.ಎಂ ಬಿ.ಎಸ್. ಯಡಿಯೂರಪ್ಪ

Team Udayavani, Nov 20, 2019, 10:15 AM IST

ಬೆಂಗಳೂರು: ಹೊಸದುರ್ಗದ ಕಾಗಿನೆಲೆ ಶ್ರೀಗಳ ವಿಚಾರದಲ್ಲಿ ಕೊಟ್ಟ ಹೇಳಿಕೆಯಲ್ಲಿ ತಪ್ಪು ಗ್ರಹಿಕೆಯಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಸಚಿವ  ಮಾಧುಸ್ವಾಮಿ ಈಗಾಗಲೇ ಹೇಳಿದ್ದಾರೆ.  ಅವರ ಪರವಾಗಿ ನಾನು ಆ ಸಮಾಜದ ಬಂಧುಗಳಲ್ಲಿಕ್ಷಮೆ ಯಾಚಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಸಚಿವ ಮಾಧುಸ್ವಾಮಿ ಹೇಳಿಕೆಯ ಕುರಿತು ಈಗಾಗಲೇ ಅವರು ಏನೇ ತಪ್ಪು ಗ್ರಹಿಕೆ ಇದ್ದರು ವಿಷಾದ ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ. ಇದರಲ್ಲಿ ಗೊಂದಲ, ಅಪಾರ್ಥಕ್ಕೆ ಎಡೆ ಮಾಡಿಕೊಡುವುದು ಬೇಡ. ಕನಕವೃತ್ತ ಎಂದು ಹೆಸರಿಡಲು ಮಾಧುಸ್ವಾಮಿ ಒಪ್ಪಿಗೆ ನೀಡಿದ್ದಾರೆ. ಇದನ್ನು ಇಲ್ಲಿಗೆ ಕೊನೆ ಮಾಡಬೇಕು ಎಂದು ಎಲ್ಲರಲ್ಲೂ ಕೈ ಮುಗಿದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ