ಲಂಚ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಪುಟ್ಟರಂಗ ಶೆಟ್ಟಿ
Team Udayavani, Jan 11, 2019, 1:25 AM IST
ಬೆಂಗಳೂರು: ತಮ್ಮ ಕಚೇರಿಯ ಟೈಪಿಸ್ಟ್ ಲಂಚದ ಹಣ ಪಡೆದಿರುವ ಪ್ರಕರಣದಲ್ಲಿ ತಮ್ಮ ಪಾತ್ರ ಏನೂ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಪುಟ್ಟರಂಗ ಶೆಟ್ಟಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ವಿವರಣೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಪುಟ್ಟರಂಗ ಶೆಟ್ಟಿ ವಿವರಣೆ ನೀಡಿದ್ದು, ಮೋಹನ್ ಕುಮಾರ್ ಹಣ ಪಡೆದಿರುವುದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಯಾವುದೇ ಹಣಕಾಸಿನ ವ್ಯವಹಾರ ಮಾಡುವ ಬಗ್ಗೆ ನಾನು ಮಾತುಕತೆಯೂ ನಡೆಸಿಲ್ಲ. ಯಾರಿಂದಲೂ ಹಣಕ್ಕೆ ಬೇಡಿಕೆ ಇಟ್ಟಿಲ್ಲ ಎಂದು ವಿವರಣೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್