ತಪ್ಪು ಮಾಡಿದ್ದರೆ ನನ್ನನ್ನು ಸುಟ್ಟು ಬಿಡಿ

Team Udayavani, Oct 23, 2017, 12:07 PM IST

kengeri-tappu.jpg

ಕೆಂಗೇರಿ: “ನಾನು ತಪ್ಪು ಮಾಡಿದ್ದರೆ ನನ್ನನ್ನು ಸುಟ್ಟು ಹಾಕಿ, ಬೆಂಕಿ ಇಟ್ಟುಬಿಡಿ ಕೇವಲ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಸ್ತಿತ್ವಕ್ಕಾಗಿ ಕಸ ಘಟಕದ ಸ್ಥಾಪನೆ ವಿಚಾರದಲ್ಲಿ ನನ್ನ ಪಾತ್ರವಿಲ್ಲದಿದ್ದರೂ ವೈಯಕ್ತಿಕವಾಗಿ ತೇಜೋವಧೆ ಮಾಡಿದೆ’ ಎಂದು ಶಾಸಕ ಎಸ್‌.ಟಿ.ಸೋಮಶೇಖರ್‌ ಭಾವೋದ್ವೇಗದಿಂದ ನುಡಿದರು. 

ಕೆಂಗೇರಿ ಉಪನಗರದಲ್ಲಿ ನೂತನವಾಗಿ ಸರ್ಕಾರದ 50 ಲಕ್ಷ ರೂ., ಅನುದಾನದಲ್ಲಿ ನಿರ್ಮಾಣ ಮಾಡಲಾದ ಅತ್ಯಾಧುನಿಕ ಗ್ರಂಥಾಲಯ ಕಟ್ಟಡದ ಲೋಕಾರ್ಪಣೆ ನೆರವೇರಿಸಿ ಭಾವೋದ್ವೇಗಕ್ಕೊಳಗಾದರು.

ಶವಯಾತ್ರೆ ಮೂಲಕ ಪ್ರತಿಭಟನೆ ನಡೆಸಿ ತನ್ನನ್ನು ಬೆದರಿಸಲು ಪ್ರಯತ್ನ ಪಟ್ಟರೆ ತಾನು ಯಾವುದಕ್ಕೂ ಅಂಜುವುದಿಲ್ಲ. ಕ್ಷೇತ್ರದ ಜನತೆ ಆಶೀರ್ವಾದ ಮಾಡಿ ಅಧಿಕಾರ ನೀಡಿದ್ದಾರೆ. ಅವರ ಸೇವಕನಾಗಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ ಎಂದು ಬಿಜೆಪಿ ಮುಖಂಡರ ವಿರುದ್ಧ ಹರಿಹಾಯ್ದರು. 

ಸರ್ಕಾರದ ಅನುದಾನದಲ್ಲಿ ಮೇಲ್ಸೇತುವೆ, ರಸ್ತೆ, ಶಾಲಾ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದ್ದು ಅಭಿವೃದ್ಧಿ ಸಹಿಸದ ಬಿಜೆಪಿ ಮುಖಂಡರು ವೃಥಾ ಆರೋಪ ಮಾಡುತ್ತಿದ್ದಾರೆಂದರು. ಇನ್ನು ಐಎಎಸ್‌, ಐಪಿಎಸ್‌ ಹಾಗೂ ಯುಪಿಎಸ್‌ಸಿ ಪರೀಕ್ಷೆಗೆ ತಯಾರಾಗಲು 10 ಲಕ್ಷ ಅನುದಾನದಲ್ಲಿ ಸ್ಪರ್ಧಾತ್ಮಕ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಒದಗಿಸಲಾಗುವುದು ಎಂದು ಭರವಸೆ ನೀಡಿದರು.   

ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶ್‌ ಕುಮಾರ್‌ ಎಸ್‌.ಹೊಸಮನಿ, ಬಿಬಿಎಂಪಿ ವಸೂಲಿ ಮಾಡಿರುವ ಗ್ರಂಥಾಲಯ ಸೆಸ್‌Õ ಬಾಕಿ ಇರುವ ಹಣವನ್ನು ಇಲಾಖೆಗೆ ಪಾವತಿಸಿದರೆ ಇನ್ನೂ ಹೆಚ್ಚಿನ ಸೇವೆ ಒದಗಿಸಲಾಗುವುದು ಎಂದರು. ಇದೇ ವೇಳೆ ಹಾಪ್‌ಕಾಮ್ಸ್‌ ನಿರ್ದೇಶಕ ಎಂ.ಜಯಕುಮಾರ್‌, ಡಾ.ರಾಜ್‌ ಕುಮಾರ್‌ರ ಸಮಗ್ರ ಜೀವನ ಚರಿತ್ರೆ ಪುಸ್ತಕಗಳನ್ನು ಗ್ರಂಥಾಲಯಕ್ಕೆ ನೀಡಿದರು.

ಕೆಂಗೇರಿ ವಾರ್ಡ್‌ನ ಪಾಲಿಕೆ ಸದಸ್ಯ ವಿ.ವಿ.ಸತ್ಯನಾರಾಯಣ, ಬಿಬಿಎಂಪಿ ನಾಮ ನಿರ್ದೇಶಿತ ಸದಸ್ಯ ಜಿ.ವಿ.ಸುರೇಶ್‌, ಕೆಂಗೇರಿ ಪುರಸಭೆ ಮಾಜಿ ಉಪಾಧ್ಯಕ್ಷ ಜಿ.ಮುನಿರಾಜು, ತಾಪಂ ಮಾಜಿ ಅಧ್ಯಕ್ಷ ಬಿ.ಕೃಷ್ಣಪ್ಪ, ಕಾಂಗ್ರೆಸ್‌ ಮುಖಂಡರಾದ ಟಿ.ಪ್ರಭಾಕರ್‌, ಕೆ.ಆರ್‌.ಮೂರ್ತಿ, ಕೆ.ಸಿ.ಸತೀಶ್‌, ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಗಮಕಿ ಹೈಮಾವತಮ್ಮ ಮತ್ತಿತರರಿದ್ದರು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.