ಮತ ಹಾಕಿದರೆ ಆಸ್ಪತ್ರೆಯಲ್ಲೂ ರಿಯಾಯಿತಿ!

Team Udayavani, Apr 14, 2019, 3:00 AM IST

mata-haki

ಯಲಹಂಕ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಏ.18ರಂದು ಮತದಾನ ಮಾಡಿದವರಿಗೆ ಇಲ್ಲಿನ ಕೆಲವು ಆಸ್ಪತ್ರೆ, ನರ್ಸಿಂಗ್‌ ಹೋಮ್‌, ಚಿನ್ನದ ಅಂಗಡಿ, ಲ್ಯಾಬ್‌ಗಳು ರಿಯಾಯಿತಿ ನೀಡುವ ಮೂಲಕ ಸಾರ್ವಜನಿಕರು ಮತದಾನದಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸುತ್ತಿವೆ.

ಯಲಹಂಕ ನಗರದ ಶುಶ್ರೂಷ ಮೆಡಿಕಲ್ಸ್‌ ಮತ್ತು ಜನರಲ್‌ ಸ್ಟೋರ್ನಲ್ಲಿ ಔಷಧಗಳ ಬಿಲ್‌ ಮೇಲೆ ಶೇ.10ರಷ್ಟು ರಿಯಾಯಿತಿ ಹಾಗೂ ಮಾನಸ ಗ್ರೂಪ್‌ನ ಶುಶ್ರೂಷ ನರ್ಸಿಂಗ್‌ ಹೋಮ್‌ನಿಂದ ಡಿಸಾcರ್ಜ್‌ ಬಿಲ್‌ನಲ್ಲಿ ಶೇ.10 ರಿಯಾಯಿತಿ ನೀಡಲಾಗುತ್ತಿದೆ.

ರೇಡಿಯಲ್‌ ಡಯಗ್ನಾಸ್ಟಿಕ್ಸ್‌ ಸೆಂಟರ್‌ನಲ್ಲಿ ಉಚಿತ ಮಧುಮೇಹ ಪರೀಕ್ಷೆ, ಕಿಡ್ನಿ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ ಸೇವೆ ಕಲ್ಪಿಸಲಾಗುತ್ತಿದೆ. ಇದೇ ವೇಳೆ ಸುಮತಿ ಜ್ಯುವೆಲ್ಲರ್ ವತಿಯಿಂದ, ಗ್ರಾಹಕರು ಖರೀದಿಸಿದ ಚಿನ್ನದ ತೂಕದಷ್ಟೇ ಉಚಿತ ಬೆಳ್ಳಿ ನೀಡುವ ಮೂಲಕ ಮತದಾನಕ್ಕೆ ಪ್ರೋತ್ಸಾಹಿಸಲಾಗುತ್ತಿದೆ.

ಶುಶ್ರೂಷ ಮೆಡಿಕಲ್ಸ್‌ ಸ್ಟೋರ್‌: ಯಲಹಂಕದ ಬಿ.ಬಿ.ರಸ್ತೆಯಲ್ಲಿರುವ ಶುಶ್ರೂಷ ಮೆಡಿಕಲ್‌ ಸ್ಟೋರ್‌ ವತಿಯಿಂದ ಏ.18 ಮತ್ತು 19ರಂದು ಔಷಧಗಳ ಮೇಲೆ ಶೇ.10ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

ಯಲಹಂಕ ಬಸ್‌ ನಿಲ್ದಾಣ ಸಮೀಪದ ಸುಮತಿ ಜ್ಯುವೆಲ್ಲರ್ನಲ್ಲಿ ಏ.19ರಿಂದ 21ರವರೆಗೆ ನಾಲ್ಕು ದಿನಗಳ ಕಾಲ ಖರೀದಿಸುವ ಚಿನ್ನದ ತೂಕದಷ್ಟೇ ಬೆಳ್ಳಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಅದೇ ರೀತಿ ಎನ್‌ಇಎಸ್‌ ವೃತ್ತ ಸಮೀಪದ ರೇಡಿಯಲ್‌ ಡಯಗ್ನಾಸ್ಟಿಕ್ಸ್‌ ಸೆಂಟರ್‌ನಲ್ಲಿ ಏ.18 ಮತ್ತು 19ರಂದು ಮಧುಮೇಹ ಸೇರಿ ವಿವಿಧ ಪರೀಕ್ಷೆಗಳನ್ನು ಉಚಿತವಾಗಿ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಎಲ್ಲ ಸೇವೆಗಳನ್ನು ಪಡೆಯಲು ಇಚ್ಛಿಸುವವರು ಏ.18ರಂದು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನದ ನಂತರ ಬೆರಳಿಗೆ ಹಚ್ಚಿದ ಶಾಯಿ ತೋರಿಸಿದರೆ ರಿಯಾಯಿತಿ, ಉಚಿತ ಸೇವೆ ಪಡೆಯಬಹುದು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.