2018ಕ್ಕೆ ಸೋಲಾರ್‌ ವಿದ್ಯುತ್‌ ಉತ್ಪಾದನೆ


Team Udayavani, Mar 22, 2017, 9:05 AM IST

21-STATE-2.jpg

ವಿಧಾನ ಪರಿಷತ್ತು: ಮುಂದಿನ ವರ್ಷ ಜಗತ್ತಿನ ಅತಿದೊಡ್ಡ ಸೋಲಾರ್‌ ಪಾರ್ಕ್‌ ಪಾವಗಡದಲ್ಲಿ ಕಾರ್ಯಾ ರಂಭವಾಗಲಿದ್ದು, ಸೌರಶಕ್ತಿಯಿಂದ ಒಟ್ಟು 2,000 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗಲಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

ಪ್ರಶ್ನೋತ್ತರ ವೇಳೆ ಬಿಜೆಪಿಯ ತಾರಾ ಅನುರಾಧ ಪ್ರಶ್ನೆಗೆ ಉತ್ತರಿಸಿದ ಅವರು, “ಪಾವಗಡದ ಬಳಿ 2000 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನಾ ಸೋಲಾರ್‌ ಪಾರ್ಕ್‌ ನಿರ್ಮಾಣವಾಗುತ್ತಿದ್ದು, 2018ಕ್ಕೆ ಪ್ರಧಾನಿಯವರಿಂದಲೇ ಉದ್ಘಾಟಿಸಲಾಗುವುದು. ಒಂದು ಎಕರೆ ಭೂಮಿಯನ್ನೂ ಖರೀದಿಸದೆ, ಸ್ವಾಧೀನಪಡಿಸಿಕೊಳ್ಳದೆ ರೈತರಿಗೆ ಬಾಡಿಗೆ ನೀಡುವ ಮೂಲಕ ಅವರ ಜಮೀನಿನಲ್ಲಿ ಘಟಕ ಅಳವಡಿಸಿ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಜೂನ್‌ ಹೊತ್ತಿಗೆ ಸೋಲಾರ್‌ ಪಾರ್ಕ್‌ನಿಂದ 500 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಆರಂಭವಾಗಲಿದೆ ಎಂದು ತಿಳಿಸಿದರು.

ತಾವು ಸಚಿವನಾಗಿ ಅಧಿಕಾರ ವಹಿಸಿಕೊಂಡಾಗ ಸೌರಶಕ್ತಿಯಿಂದ 17 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪತ್ತಿಯಾ ಗುತ್ತಿತ್ತು. ಸದ್ಯ
ಸೌರಶಕ್ತಿ ಮೂಲದಿಂದ 55.5 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗು ತ್ತಿದ್ದು, ವರ್ಷಾಂತ್ಯಕ್ಕೆ 2000 ಮೆಗಾವ್ಯಾಟ್‌ಗೆ ಏರಿಕೆ
ಮಾಡಲು ಪ್ರಯತ್ನಿಸಲಾಗುವುದು. ಇದೇ ಮೊದಲ ಬಾರಿಗೆ ಪ್ರತಿ ತಾಲೂಕು ಮಟ್ಟದಲ್ಲೂ ಸೌರ ವಿದ್ಯುತ್‌ ಘಟಕ ಅಳವಡಿಸುವ
ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಒಂದು ಸ್ಥಳದಲ್ಲಿ ವಿದ್ಯುತ್‌ ಉತ್ಪಾದಿಸಿ ಅದನ್ನು ಬೇರೆಡೆ ಸಾಗಿಸುವ ಬದಲಿಗೆ ತಾಲೂಕು ಮಟ್ಟದ
ಪ್ರಸರಣ ಜಾಲವನ್ನೇ ಬಳಸಿಕೊಳ್ಳಲು 110 ತಾಲೂಕುಗಳಲ್ಲಿ ತಲಾ 20 ಮೆಗಾವ್ಯಾಟ್‌ ಸೌರವಿದ್ಯುತ್‌ ಉತ್ಪಾದನೆಗೆ ಟೆಂಡರ್‌ ಪ್ರಕ್ರಿಯೆ ನಡೆದಿದೆ ಎಂದು ಹೇಳಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.