ಕಿಡ್ನಿ ಖರೀದಿಸುವ ಸೋಗಿನಲ್ಲಿ 7.97 ಲಕ್ಷ ವಂಚನೆ
Team Udayavani, Aug 20, 2021, 7:08 AM IST
ಬೆಂಗಳೂರು: ಕಿಡ್ನಿ ಖರೀದಿಸುವ ಸೋಗಿನಲ್ಲಿ ತನಗೆ 7.97 ಲಕ್ಷ ರೂ. ವಂಚಿಸಲಾಗಿದೆ ಎಂದು ವೈಯಾಲಿಕಾವಲ್ನ 36ರ ಹರೆಯದ ಮಹಿಳೆ ಕೇಂದ್ರ ವಿಭಾಗ ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕಿಡ್ನಿ ಮಾರಾಟದ ಬಗ್ಗೆ ಜಾಹೀರಾತು ನೋಡಿದ ಮಹಿಳೆ, ಅದರಲ್ಲಿದ್ದ ನಂಬರ್ಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ಮಹಿಳೆ, ತನ್ನನ್ನು ಡಾ| ಸೀಮಾ ರೈ ಎಂದು ಪರಿಚಯಿಸಿಕೊಂಡು, ಕಿಡ್ನಿ ಹೊಂದಾಣಿಕೆಯಾದರೆ 1 ಕೋಟಿ ರೂ. ಕೊಡುವ ಭರವಸೆ ನೀಡಿದ್ದರು.
ಅನಂತರ ನೋಂದಣಿ ಶುಲ್ಕ, ರಕ್ತ ಪರೀಕ್ಷೆ, ಆರ್ಬಿಐ ಮಾರ್ಗಸೂಚಿ ಶುಲ್ಕವೆಂದು ಮಹಿಳೆಯಿಂದ 7.97 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ