ಮದ್ಯದ ಅಮಲಿನಲ್ಲಿ ಯುವತಿ ರಂಪಾಟ


Team Udayavani, Aug 7, 2023, 12:21 PM IST

tdy-4

ಬೆಂಗಳೂರು: ಮದ್ಯದ ಅಮಲಿನಲ್ಲಿ ಯುವತಿಯೊಬ್ಬಳು ಶನಿವಾರ ರಾತ್ರಿ ಚರ್ಚ್‌ ಸ್ಟ್ರೀಟ್‌ನಲ್ಲಿ ಸಾರ್ವಜನಿಕರು ಮತ್ತು ಪೊಲೀಸರ ಜತೆ ಅನುಚಿತವಾಗಿ ವರ್ತಿಸಿ ರಂಪಾಟ ನಡೆಸಿರುವ ಘಟನೆ ನಡೆದಿದೆ. ಈ ಕುರಿತು ವಿಡಿಯೋಗಳು ವೈರಲ್‌ ಆಗಿವೆ.

ಚರ್ಚ್‌ಸ್ಟ್ರೀಟ್‌ನ ಪಬ್‌ಗ ಬಂದಿದ್ದ ಯುವತಿ ಕಂಠಪೂರ್ತಿ ಮದ್ಯ ಸೇವಿಸಿದ್ದು, ಪಬ್‌ನಲ್ಲಿಯೇ ಸಿಬ್ಬಂದಿ ಜತೆ ರೇಗಾಡಿದ್ದಾಳೆ. ಬಳಿಕ ಆಕೆಯನ್ನು ಸಮಾಧಾನ ಪಡಿಸಿ ಹೊರಗಡೆ ಕಳುಹಿಸಿದ್ದಾರೆ. ನಂತರ ರಸ್ತೆಯು ದ್ದಕ್ಕೂ ತೂರಾಡುತ್ತಾ ಸಾರ್ವಜನಿಕರನ್ನು ತಡೆದು ಅವಾಚ್ಯ ಶಬ್ಧಗಳಿಂದ ಮನಬಂದಂತೆ ನಿಂದಿಸಿದ್ದಾಳೆ. ಅದನ್ನು ಪ್ರಶ್ನಿಸಿದ ಹಾಗೂ ನಿಯಂತ್ರಿಸಲು ಹೋದ ಸಾರ್ವಜನಿಕರ ಮೇಲೆ ಹರಿಹಾಯ್ದಿದ್ದಾಳೆ.

ಅದೇ ವೇಳೆ ಗಸ್ತಿನಲ್ಲಿದ್ದ ಕಬ್ಬನ್‌ಪಾರ್ಕ್‌ ಠಾಣೆ ಪೊಲೀಸರು ಯುವತಿಯನ್ನು ತಡೆದು ಸಂಭಾಳಿಸಲು ಯತ್ನಿಸಿದ್ದಾರೆ. ಆದರೆ, ಅವರ ಮೇಲೆಯೇ ತಿರುಗಿ ಬಿದ್ದು ಕೆಟ್ಟ ಪದಗಳಿಂದ ನಿಂದಿಸಿದ್ದಾಳೆ. ಆಟೋದಲ್ಲಿ ಮನೆಗೆ ಹೋಗು ವಂತೆ ಸೂಚಿಸಿದರೂ ಆಕೆ ನಿರಾಕರಿಸಿ ರಂಪಾಟ ಮಾಡಿದ್ದು, ಮಹಿಳಾ ಮತ್ತು ಪುರುಷ ಪೊಲೀಸ್‌ ಸಿಬ್ಬಂದಿಯನ್ನು ತಳ್ಳಿ ದುಂಡಾ ವರ್ತನೆ ತೋರಿದ್ದಾಳೆ. ಕೊನೆಗೆ ಇತರೆ ಯುವತಿ ಯರ ಸಹಾಯದಿಂದ ಆಕೆಯನ್ನು ಆಟೋ ಹತ್ತಿಸಿ ಮನೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಕಂಠಪೂರ್ತಿ ಮದ್ಯ ಸೇವಿಸಿದ ಯುವತಿ ಯನ್ನು ಉತ್ತರ ಭಾರತ ಮೂಲದವರು ಎಂಬುದು ಗೊತ್ತಾಗಿದೆ. ಚಿಕ್ಕಬಾಣಾವರದ ಮೇದರಹಳ್ಳಿಯಲ್ಲಿ ವಾಸವಾಗಿದ್ದು, ದ್ವಿಚಕ್ರ ವಾಹನದಲ್ಲಿ ಚರ್ಚ್‌ಸ್ಟ್ರೀಟ್‌ನ ಪಬ್‌ಗ ಬಂದಿದ್ದರು ಎಂಬುದು ಗೊತ್ತಾಗಿದೆ. ಸದ್ಯ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

BJP 2

MLC ಚುನಾವಣೆ: ಐವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

Kharge (2)

Congress ಪಕ್ಷಕ್ಕೆ ಅಂಬಾನಿ, ಅದಾನಿ ಕಪ್ಪು ಹಣ ಕಳುಹಿಸುತ್ತಿದ್ದರೆ… : ಖರ್ಗೆ ಕಿಡಿ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

S M KRISHNA

Former CM ಎಸ್‌.ಎಂ. ಕೃಷ್ಣ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Sharad pawar (2)

Modi ಟೀಕೆಗಳನ್ನು ಸಹಿಸುವುದಿಲ್ಲ,ಇತರರ ವಿರುದ್ಧ ಏನನ್ನೂ ಮಾತನಾಡುತ್ತಾರೆ: ಪವಾರ್

naksal (2)

Bijapur; ಭಾರೀ ಎನ್‌ಕೌಂಟರ್ ವೇಳೆ ಸಮವಸ್ತ್ರ ಬದಲಿಸಿದ ನಕ್ಸಲೀಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮಹಿಳೆಗೆ ಲೈಂಗಿಕ ದೌರ್ಜನ್ಯ; ಪಬ್ಲಿಕ್‌ ಪಾಸಿಕ್ಯೂಟರ್‌ ಸೆರೆ

Arrested: ಮಹಿಳೆಗೆ ಲೈಂಗಿಕ ದೌರ್ಜನ್ಯ; ಪಬ್ಲಿಕ್‌ ಪಾಸಿಕ್ಯೂಟರ್‌ ಸೆರೆ

Mantri Mall: ತೆರಿಗೆ ಬಾಕಿ; ಮಂತ್ರಿ ಮಾಲ್‌ಗೆ ಬೀಗ ಮುದ್ರೆ

Mantri Mall: ತೆರಿಗೆ ಬಾಕಿ; ಮಂತ್ರಿ ಮಾಲ್‌ಗೆ ಬೀಗ ಮುದ್ರೆ

Crime: ತೃತೀಯ ಲಿಂಗಿಯ ಕತ್ತು ಬಿಗಿದು ಕೊಂದ ಮಹಿಳೆ

Crime: ತೃತೀಯ ಲಿಂಗಿಯ ಕತ್ತು ಬಿಗಿದು ಕೊಂದ ಮಹಿಳೆ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Minchu

ಕುಷ್ಟಗಿ: ಸಿಡಿಲು ಬಡಿದು ಯುವಕ‌ ದುರ್ಮರಣ

BJP 2

MLC ಚುನಾವಣೆ: ಐವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

Kharge (2)

Congress ಪಕ್ಷಕ್ಕೆ ಅಂಬಾನಿ, ಅದಾನಿ ಕಪ್ಪು ಹಣ ಕಳುಹಿಸುತ್ತಿದ್ದರೆ… : ಖರ್ಗೆ ಕಿಡಿ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.