ಬುದ್ಧಿವಾದ ಹೇಳಿದ ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಮಗ

Team Udayavani, Sep 26, 2022, 12:11 PM IST

ಬುದ್ಧಿವಾದ ಹೇಳಿದ ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಮಗ

ಬೆಂಗಳೂರು: ಬುದ್ಧಿವಾದ ಹೇಳಿದ ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಮಗನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಖಾಜಿಸೊನ್ನನಹಳ್ಳಿಯ ನಿವಾಸಿ ಚನ್ನಬಸವರಾಜು (56) ಮೃತ ತಂದೆ. ಅವರ ಪುತ್ರ ರಾಕೇಶ್‌ ಕುಮಾರ್‌ (23) ಬಂಧಿತ. ಚನ್ನಬಸವ ರಾಜು ಹಿರಿಯ ಮಗ ವಕೀಲನಾಗಿದ್ದು, ಮತೊಬ್ಬ ಪುತ್ರ ರಾಕೇಶ್‌ 10ನೇ ತರಗತಿ ವ್ಯಾಸಂಗ ಮಾಡಿ ಕೃಷಿಕನಾಗಿದ್ದ.

ತಂದೆ-ಮಗ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಒಳ್ಳೆಯ ವ್ಯಾಸಂಗ ಮಾಡಿದ್ದರೆ ನಿನಗೆ ಉತ್ತಮ ಹುದ್ದೆಯಲ್ಲಿ ಕೆಲಸ ಮಾಡಬಹುದಿತ್ತು ಎಂದು ತಂದೆ ಚನ್ನಬಸವರಾಜು ಪುತ್ರನಿಗೆ ಬುದ್ಧಿವಾದ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ರಾಕೇಶ್‌ ಪಕ್ಕದಲ್ಲಿದ್ದ ಸಲಾಖೆಯಿಂದ ಚನ್ನಬಸವರಾಜು ಮರ್ಮಾಂಗಕ್ಕೆ ಹಲ್ಲೆ ನಡೆಸಿದ್ದು, ಚನ್ನಬಸವರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ ಕಾಡುಗೋಡಿ ಪೊಲೀಸರು ರಾಕೇಶ್‌ನನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿ;ಪೇಜಾವರ ಶ್ರೀ ಅಭಿಮತ

ಗೋ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿ; ಪೇಜಾವರ ಶ್ರೀ ಅಭಿಮತ

ಕುಡಿವ ನೀರಿಗೆ ಗಲ್ಲಿ ಗಲ್ಲಿ ಅಲೆಯುತ್ತಿರುವ ಗೊರಗುಂಟೆಪಾಳ್ಯ ಕೊಳೆಗೇರಿ  ನಿವಾಸಿಗಳು

ಕುಡಿವ ನೀರಿಗೆ ಗಲ್ಲಿ ಗಲ್ಲಿ ಅಲೆಯುತ್ತಿರುವ ಗೊರಗುಂಟೆಪಾಳ್ಯ ಕೊಳೆಗೇರಿ  ನಿವಾಸಿಗಳು

5

Water shortage: ಕಬ್ಬನ್‌ಪಾರ್ಕ್‌ನ ಬಾಲಭವನ ಬೋಟಿಂಗ್‌ಗೂ ನೀರಿನ ಬರ

Fraud: ನಕಲಿ ಪೇಮೆಂಟ್‌ ಆ್ಯಪ್‌ ಬಳಸಿ 2.29 ಲಕ್ಷ ಚಿನ್ನ ಖರೀದಿಸಿ ದೋಖಾ

Fraud: ನಕಲಿ ಪೇಮೆಂಟ್‌ ಆ್ಯಪ್‌ ಬಳಸಿ 2.29 ಲಕ್ಷ ಚಿನ್ನ ಖರೀದಿಸಿ ದೋಖಾ

Arrested: ಚಿನ್ನಾಭರಣ ದರೋಡೆಗೆ ಯತ್ನಿಸಿದ್ದ ನಾಲ್ವರ ಬಂಧನ 

Arrested: ಚಿನ್ನಾಭರಣ ದರೋಡೆಗೆ ಯತ್ನಿಸಿದ್ದ ನಾಲ್ವರ ಬಂಧನ 

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.