Udayavni Special

ಮನೆ ಸೇರಲು ಬಸ್‌ಗಳಿಲ್ಲದೆ ಪರದಾಟ


Team Udayavani, Apr 16, 2021, 12:44 PM IST

incident held at bangalore

ಬೆಂಗಳೂರು: ವೇತನ ಪರಿಷ್ಕರಣೆಗೆ ಒತ್ತಾಯಿಸಿಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 10ನೇದಿನಕ್ಕೆ ಕಾಲಿರಿಸಿದೆ. ಸಕಾಲಕ್ಕೆ ಸರಿಯಾಗಿ ಸರ್ಕಾರಿಬಸ್‌ ಸೌಕರ್ಯಗಳಿಲ್ಲದ ಹಿನ್ನೆಲೆಯಲ್ಲಿ ಗುರುವಾರಬೆಳಗ್ಗೆ ಊರಿನಿಂದ ಬೆಂಗಳೂರಿಗೆ ಮರಳಿದ್ದ ಜನರು ಪರದಾಡುವಂತಾಯಿತು. ದೂರದೂರಿನಿಂದ ಪ್ರಯಾಣಿಕರನ್ನು ಹೊತ್ತುಬಂದ ಖಾಸಗಿ ಮತ್ತು ಕೆಲ ಸರ್ಕಾರಿ ಬಸ್‌ಗಳುಬೆಳಗ್ಗೆ 4.30ರ ವೇಳೆ ಮೆಜೆಸ್ಟಿಕ್‌ ತಲುಪಿದವು.

ಆದರೆಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ನಗರ ಇತರೆಡೆತೆರಳಲು ಬಸ್‌ ಸೌಲಭ್ಯ ಇಲ್ಲದ ಹಿನ್ನೆಲೆಯಲ್ಲಿಜನರು ಪರಿತಪಿಸಿದರು.ಅನೇಕಲ್‌, ಜಿಗಣಿ, ಚಂದಾಪುರ, ಎಲೆಕ್ಟ್ರಾನಿಕ್‌ ಸಿಟಿ,ಹೊಸೂರು ರಸ್ತೆ ಪ್ರದೇಶಗಳತ್ತ ತೆರಳಲು ಬೆಳಗ್ಗೆ 5.30ರವೇಳೆ ಖಾಸಗಿ ಬಸ್‌ಗಳಿದ್ದವು.

ಆದರೆ ಚಂದಾಪುರಕ್ಕೆತೆರಳಲು ಒಬ್ಬ ಪ್ರಯಾಣಿಕ ಒಂದು ಸೀಟಿಗೆ100ರೂ.ನೀಡಬೇಕಾಗಿತ್ತು. ಈ ಬಗ್ಗೆ ಸಾರ್ವಜನಿಕರುಖಾಸಗಿ ಬಸ್‌ ಸಿಬ್ಬಂದಿಯನ್ನು ಪ್ರಶ್ನಿಸಿದರೂ ಪ್ರಯೋಜವಾಗಲಿಲ್ಲ. ಆ ಹಿನ್ನೆಲೆಯಲ್ಲಿ ಕೆಲಸಕ್ಕೆ ತೆರಳಬೇಕಾಗಿದ್ದವರುಹೆಚ್ಚು ದರ ನೀಡಿ ಬಸ್‌ನಲ್ಲಿ ಸಾಗಿದರು.ಈ ವೇಳೆ ಮಾತನಾಡಿದ ಎಲೆಕ್ಟ್ರಾನಿಕ್‌ ಸಿಟಿಯಲ್ಲಿಗಾರೆಕೆಲಸ ಮಾಡಿ ಜೀವನ ಸಾಗಿಸುತ್ತಿರುವಕಾರ್ಮಿಕರ ಸಂಗಯ್ಯ,ಸರ್ಕಾರಿ ಬಸ್‌ಯಿಲ್ಲಹಿನ್ನೆಲೆಯಲ್ಲಿ ಖಾಸಗಿ ಬಸ್‌ ಸಿಬ್ಬಂದಿ ಬಾಯಿಗೆಬಂದ ದರ ಕೇಳುತ್ತಿದ್ದಾರೆ ಎಂದು ದೂರಿದರು.

ಮಕ್ಕಳು,ಪತ್ನಿ ಸೇರಿದಂತೆ 5 ಮಂದಿ ಇದ್ದೇವೆ.ಎಲೆಕ್ಟ್ರಾನಿಕ್‌ ಸಿಟಿಗೆ 500ರೂ.ಕೇಳುತ್ತಾರೆ ಎಂದುಅಸಮಾಧಾನ ವ್ಯಕ್ತಪಡಿಸಿದರು.ಖಾಸಗಿ ಚಾಲಕರಿಗೆ ವಾರ್ನಿಂಗ್‌: ಖಾಸಗಿ ಬಸ್‌ಸಿಬ್ಬಂದಿ ದುಪ್ಪಟ್ಟು ಹಣ ವಸೂಲು ಮಾಡುತ್ತಿದ್ದಾರೆಎಂಬುವುದನ್ನು ಅರಿತು ಬಿಎಂಟಿಸಿ ಬಸ್‌ ನಿಲ್ದಾಣಕ್ಕೆಭೇಟಿ ನೀಡಿದ ಆರ್‌ಟಿಒ ಅಧಿಕಾರಿಗಳು ಪರಿಶೀಲನೆನಡೆಸಿದರು.

ಅಲ್ಲದೆ ದುಪ್ಪಟ್ಟು ಹಣ ಪಡೆಯುತ್ತಿದ್ದಖಾಸಗಿ ಚಾಲಕರಿಗೆ ಆರ್‌ಟಿಒ ಅಧಿಕಾರಿಗಳುವಾರ್ನಿಂಗ್‌ ನೀಡಿದರು.

ಮೆಟ್ರೋ ಸ್ಟೇಷನ್‌ನಲ್ಲಿ ಸಾಲುಗಟ್ಟಿದ್ದ ಜನರು:ವಿಜಯನಗರ, ಚಂದ್ರಾಲೇಔಟ್‌, ಕೆಂಗೇರಿ, ಮಾಗಡಿರಸ್ತೆ, ಬನಶಂಕರಿ,ಜಯನಗರ, ಕೋಣನಕುಂಟೆ,ಬಸವನಗುಡಿ ಸೇರಿದಂತೆ ಇನ್ನಿತರ ಪ್ರದೇಶಗಳಿಗೆತೆರಳಲು ಮೆಜೆಸ್ಟಿಕ್‌ನಲ್ಲಿ ಬಸ್‌ಗಳಿಲ್ಲದ ಹಿನ್ನೆಲೆಯಲ್ಲಿಜನರು ಮೆಟ್ರೋ ಸ್ಟೇಷನ್‌ನಲ್ಲಿ ಸಾಲುಗಟ್ಟಿದ್ದು ಕಂಡುಬಂತು. ಬೆಳಗ್ಗೆ 6.30ಕ್ಕೆ ಮೆಟ್ರೋ ಸೇವೆಆರಂಭವಾಗಲಿದೆ ಎಂದು ತಿಳಿದಿದ್ದ ಪ್ರಯಾಣಿಕರುಮೆಟ್ರೋ ಬಾಗಿಲಲ್ಲೆ ಕುಳಿತುಕೊಂಡಿದ್ದರು.ಆದರೆ 7ಗಂಟೆಗೆ ಮೆಟ್ರೋ ಸೇವೆ ಆರಂಭವಾಯಿತು.

ಟಾಪ್ ನ್ಯೂಸ್

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

Delhi Highcourt

ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

362712kpl-1 (1)

ಸೋಂಕಿತರ ಸೇವೆಯಲ್ಲಿ ನಿರತ “ಸಲೀಂ’’

Now CoWIN portal will have Hindi and 14 regional languages by next week

ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

fಗಹಜಹಗ್ದೆರತಗವಚಷ

ಸಸಿಹಿತ್ಲುವಿಗೆ 50 ಕೋಟಿ. ರೂ. ವಿಶೇಷ ಪ್ಯಾಕೇಜ್ ಘೋಷಿಸಿ : ಅಭಯಚಂದ್ರ

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ಬ್ಲ್ಯಾಕ್ ಫಂಗಸ್ ಸೋಂಕಿನ ಲಕ್ಷಣ ಕಂಡುಬಂದರೆ ಸರ್ಕಾರಕ್ಕೆ ಮಾಹಿತಿ ನೀಡಿ: ಸಚಿವ ಕೆ.ಸುಧಾಕರ್

ಬ್ಲ್ಯಾಕ್ ಫಂಗಸ್ ಸೋಂಕಿನ ಲಕ್ಷಣ ಕಂಡುಬಂದರೆ ಸರ್ಕಾರಕ್ಕೆ ಮಾಹಿತಿ ನೀಡಿ: ಸಚಿವ ಕೆ.ಸುಧಾಕರ್

ರಾಜ್ಯದಲ್ಲಿ ಸದ್ಯ ಮೇವಿನ ಕೊರತೆ ಇಲ್ಲ : ಸಚಿವ ಪ್ರಭು ಚವ್ಹಾಣ್

ರಾಜ್ಯದಲ್ಲಿ ಸದ್ಯ ಮೇವಿನ ಕೊರತೆ ಇಲ್ಲ : ಸಚಿವ ಪ್ರಭು ಚವ್ಹಾಣ್

cats

‘ಜನರ ಜೀವ ಉಳಿಸುವುದು ಮುಖ್ಯ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ’:  ಡಿ.ಕೆ ಶಿವಕುಮಾರ್ 

covid effect

ಸರ್ಕಾರ ಸತ್ಯಾಂಶ ಮುಂದಿಡಲಿ

MUST WATCH

udayavani youtube

ಮುಂಬೈಗೂ ತಟ್ಟಿದ ತೌಕ್ತೆ ಸೈಕ್ಲೋನ್‌ ಎಫೆಕ್ಟ್‌!

udayavani youtube

ಕಳೆದ 24ಗಂಟೆಗಳಲ್ಲಿ 2.81 ಲಕ್ಷ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆ

udayavani youtube

ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

udayavani youtube

ಕೋಳಿ ಮೊಟ್ಟೆ ಕದ್ದ ಪೊಲೀಸ್​ ಪೇದೆಯನ್ನು ಕೆಲಸದಿಂದ ಅಮಾನತು!

udayavani youtube

ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!

ಹೊಸ ಸೇರ್ಪಡೆ

17-13

ಸೋಂಕಿತ ಮೃತರಿಗೆ ಗೌರವದ ವಿದಾಯ

17-12

ಸರ್ಕಾರದ ನಿರ್ಲಕ್ಷ್ಯವೇ ಕೋವಿಡ್ ಹೆಚ್ಚಳಕ್ಕೆ ಕಾರಣ

17-11

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

17-10

ನರೇಗಾದಿಂದ ನಳನಳಿಸಿದ ತೋಟಗಾರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.