ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಜೈಲು


Team Udayavani, Apr 21, 2021, 8:02 PM IST

The accused was sentenced to 10 years in prison

ಬೆಂಗಳೂರು: ಪ್ರೀತಿಸುವ ನೆಪದಲ್ಲಿಅಪ್ರಾಪೆ¤ಯನ್ನು ಕರೆದೊಯ್ದು ಲೈಂಗಿಕದೌರ್ಜನ್ಯ ಎಸಗಿದ್ದ ಆರೋಪಿಗೆನಗರದ 51ನೇ ಸಿಟಿ ಸಿವಿಲ್‌ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆಹಾಗೂ 10 ಸಾವಿರ ರೂ. ದಂಡ ವಿಧಿಸಿಆದೇಶಿಸಿದೆ.ನಗರದ ಅಬ್ದುಲ್‌ ಜುನೈದ್‌ ಶಿಕ್ಷೆಗೆಒಳಗಾದ ಅಪರಾಧಿ.

ಈತ ವೈಯಾಲಿಕಾವಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಬಾಲಕಿಯೊಂದಿಗೆ ಪ್ರೀತಿಸುವುದಾಗಿಸಂಪರ್ಕ ಇಟ್ಟಕೊಂಡಿದ್ದ. ಪದೇ ಪದೇಕರೆ ಮಾಡಿ ಮಗಳೊಂದಿಗೆಮಾತನಾಡದಂತೆ ಆಕೆ ಯ ಪೋಷಕರುಎಚ್ಚರಿಕೆ ನೀಡಿದ್ದರು. ಆ ದರೂ 2017ರಏಪ್ರಿಲ್‌ 12ರಂದು ಬಾಲಕಿಯನ್ನುಬಳ್ಳಾರಿಯ ಹೂವಿನಹಡಗಲಿಗೆಕರೆದೊಯ್ದಿದ್ದ ಅಬ್ದುಲ್‌ ಜುನೈದ್‌ಏಪ್ರಿಲ್‌ 19ರವರೆಗೆ ಸಂಬಂಧಿಕರಮನೆಯಲ್ಲಿ ಇರಿಸಿಕೊಂಡಿದ್ದ. ಈ ವೇಳೆಮದುವೆಯಾಗುವುದಾಗಿ ನಂಬಿಸಿಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ದ್ದಾನೆ.

ಈ ಸಂಬಂಧ ಬಾಲಕಿಯಪೋಷಕರು ನಗರದ ವೈಯ್ನಾಲಿಕಾವಲ್‌ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು.ಅದರಂತೆ ಪೊಲೀಸರು, ಆರೋಪಿಅಬ್ದುಲ್‌ ಜುನೈದ್‌ ವಿರುದ್ಧ ಭಾರತೀಯದಂಡ ಸಂಹಿತೆಯ ಸೆಕ್ಷನ್‌ 366(ಎ)376 ಹಾಗೂ ಪೋಕೊÕà ಕಾಯ್ದೆಯಸೆಕ್ಷನ್‌ 4, 5, ಮತ್ತು 6 ಅಡಿ ಪ್ರಕರಣದಾಖಲಿಸಿ, ಕೋರ್ಟ್‌ಗೆ ಆರೋಪಪಟ್ಟಿಸಲ್ಲಿಸಿದ್ದರು. ಪ್ರಕರಣದ ವಿಚಾರಣೆನಡೆಸಿದ ನ್ಯಾಯಾ ಧೀ ಶ ರಾದ ಬಿ.ಕೆ. ಕೋಮ ಲಾ ಆರೋ ಪಿಯ ಅಪ ರಾಧ ಸಾಬೀತಾದ ಹಿನ್ನೆ ಲೆ ಯಲ್ಲಿ ಶಿಕ್ಷೆ ವಿಧಿಸಿ ಆದೇಶಹೊರ ಡಿ ಸಿ ದ್ದಾರೆ. ಸರ್ಕಾರಿ ಅಭಿ ಯೋಜ ಕ ರಾ ಗಿ ಕೆ.ಎಸ್‌ ವೀಣಾ ವಾದಮಂಡಿಸಿದ್ದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.