ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, Sep 1, 2021, 5:22 PM IST
ನೆಲಮಂಗಲ: ಲಾರಿ ಮತ್ತು ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿಡವಂದ ಕ್ರಾಸ್ ಬಳಿ ನಡೆದಿದೆ.
ಇಲ್ಲಿನ ದಾಬಸ್ಪೇಟೆ ಮತ್ತು ದೊಡ್ಡಬಳ್ಳಾಪುರ ರಸ್ತೆಯ ನಿಡವಂದ ಕ್ರಾಸ್ ಬಳಿ ಘಟನೆ ಸಂಭವಿಸಿದ್ದು, ತಿಪಟೂರು ಮೂಲದ ಚಿದಾನಂದ (23 ವರ್ಷ) ಮೃತ ದುರ್ದೈವಿ.
ಇದನ್ನೂ ಓದಿ:ಒಂದೊತ್ತಿನ ಊಟಕ್ಕೆ ಹಾಹಾಕಾರ| ಔಷಧಿಗಳಿಲ್ಲದೆ ನರಳಾಟ | ಇವು ಕಾಬೂಲ್ನ ಕರುಣಾಜನಕ ಕಥೆಗಳು
ಪಕ್ಕದಲ್ಲಿ ಚಲಿಸುತ್ತಿದ್ದ ಬಸ್ಸನ್ನು ಓವರ್ ಟೇಕ್ ಮಾಡಲು ಹೋಗಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ತ್ಯಾಮಗೊಂಡ್ಲು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು