ಇಂಡಿಯನ್‌ ಬ್ಯಾಂಕ್‌ ಸಂಯೋಜನೆ ಪೂರ್ಣ

Team Udayavani, Feb 19, 2021, 4:04 PM IST

Indian Bank Composition Full

ಬೆಂಗಳೂರು: ಅಲಹಾಬಾದ್‌ ಬ್ಯಾಂಕ್‌ ವಿಲೀನಗೊಂಡಿರುವ ಹಿನ್ನೆಲೆಯಲ್ಲಿ ತನ್ನ “ಸಮಗ್ರ ಬ್ಯಾಂಕಿಂಗ್‌ ಪರಿಹಾರ’ (ಸಿಬಿಎಸ್‌) ವೇದಿಕೆ ಮೂಲಕ ಇಂಡಿಯನ್‌ ಬ್ಯಾಂಕ್‌ ಯಶಸ್ವಿಯಾಗಿ ಸಂಯೋಜನೆಯನ್ನು ಪೂರ್ಣಗೊಳಿಸಿದೆ. ಹೀಗಾಗಿ, ಸಿಬಿಎಸ್‌ ಹಾಗೂ ಇತರ ಸೇವೆಗಳು ಫೆ.15ರಿಂದ ಬೆಳಗ್ಗೆ 9 ಗಂಟೆಯಿಂದ ಎಲ್ಲಾ ಶಾಖೆಗಳಲ್ಲಿ ಗ್ರಾಹಕರಿಗೆ ಲಭ್ಯವಾಗಿವೆ. ಸಂಯೋಜನೆ ಪ್ರಕ್ರಿಯೆ ಸರಳ ಮತ್ತು ಸಹಜವಾಗಿ ಮುಗಿದಿದೆ. ಇದೊಂದು “ಬಿಗ್‌ ಬ್ಯಾಂಗ್‌’ ವಿಲೀನವಾಗಿದ್ದು, ಟಿಸಿಎಸ್‌ನ ತಾಂತ್ರಿಕ ನೆರವಿನೊಂದಿಗೆ ಅಲಹ  ಬಾದ್‌ ಬ್ಯಾಂಕಿನ 3 ಸಾವಿರಕ್ಕೂ ಹೆಚ್ಚು ಶಾಖೆಗಳ ದತ್ತಾಂಶ ಇಂಡಿಯನ್‌ ಬ್ಯಾಂಕ್‌ ಡೇಟಾಬೇಸ್‌ಗೆ ಸೇರಿಕೊಂಡಿದೆ.

ಎರಡೂ ಬ್ಯಾಂಕಿನ ಗ್ರಾಹಕರ ಖಾತೆಗಳ ಸಂಖ್ಯೆ ಅದೇ ಇರಲಿದೆ. ಜೊತೆಗೆ ಇಂಟರ್‌ನೆಟ್‌, ಮೊಬೈಲ್‌ ಬ್ಯಾಂಕಿಂಗ್‌ ಲಾಗಿನ್‌ಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಅಲಹ  ಬಾದ್‌ ಬ್ಯಾಂಕಿನ ಗ್ರಾಹಕರು ಇಂಡಿಯನ್‌ ಬ್ಯಾಂಕ್‌ನ “ಇಂಡೋ ಓಯಾಸಿಸ್‌’ ಮೊಬೈಲ್‌ ಬ್ಯಾಂಕಿಂಗ್‌ ಆ್ಯಪ್‌ ಬಳಸಬಹುದು.

ಇದನ್ನೂ ಓದಿ:ಅಕಾಲಿಕ ಮಳೆ: ಸಿಡಿಲು ಬಡಿದು ಗಿಡಕ್ಕೆ ಬೆಂಕಿ

ಇಂಡಿಯನ್‌ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಿಇಒ ಪದ್ಮಜಾ ಚುಂದುರು, ಯಶಸ್ವಿ ಸಂಯೋಜನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ವಿಲೀನ ಘೋಷಣೆಯಾದ ತಕ್ಷಣ “ಪ್ರಾಜೆಕ್ಟ್ ಸಂಗಮ್‌’ಗೆ ಚಾಲನೆ ನೀಡಲಾಯಿತು.

ಇದು ನಮ್ಮ ವಿಲೀನ ಪ್ರಯಾಣದ ಕೊನೆಯ ಹಂತವಾಗಿದೆ. ಕೋವಿಡ್‌ ಕಾರಣಕ್ಕೆ ವಿಲೀನ ಪ್ರಯಾಣ ಸಾಕಷ್ಟು ಸವಾಲುಗಳನ್ನು ಎದುರಿಸಿತು. ಆದರೆ, ನಮ್ಮ ತೀರ್ಮಾನ ಮತ್ತು ಬದ್ಧತೆ ಸಂಯೋಜನೆ ಪ್ರಕ್ರಿಯೆನ್ನು ಸರಳವಾಗಿ ಪೂರ್ಣಗೊಳಿಸಲು ಸಾಧ್ಯವಾಯಿತು ಎಂದಿದ್ದಾರೆ.

ಟಾಪ್ ನ್ಯೂಸ್

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cm

ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ

2death

ಬೈಕ್‌ಗೆ ಢಿಕ್ಕಿ ಹೊಡೆದ ಕಾರು: ಫ್ಲೈಓವರ್‌ನಿಂದ ಬಿದ್ದು ವ್ಯಕ್ತಿ ಸಾವು; ಬಾಲಕ ಗಂಭೀರ  

Untitled-1

5 ಸಾವಿರ ರಸ್ತೆ ಗುಂಡಿ ಮುಚ್ಚಿದ ಪಾಲಿಕೆ

Untitled-1

ಗೋಡೆ ಕೊರೆದು 5 ಕೆ.ಜಿ ಚಿನ್ನ ದೋಚಿದ 10 ಮಂದಿ ಅಂತಾರಾಜ್ಯ ಕಳ್ಳರ ಬಂಧನ

ಶಾಪಿಂಗ್‌ ಮಾಲ್‌ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು

ಬೆಂಗಳೂರು : ಶಾಪಿಂಗ್‌ ಮಾಲ್‌ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.