ಜನವರಿಯಿಂದ ಎಲ್ಲೆಡೆ ಇಂದಿರಾ ಕ್ಯಾಂಟೀನ್‌


Team Udayavani, Nov 1, 2017, 10:59 AM IST

indra-canteen.jpg

ಬೆಂಗಳೂರು: ಜನವರಿ 1 ರಿಂದ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸ ಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 33ನೇ ಪುಣ್ಯಸ್ಮರಣೆ  ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದಿರಾ ಗಾಂಧಿಯವರು ರಾಜಕಾರಣಕ್ಕಾಗಿ ಬಡತನದ ಬಗ್ಗೆ ಮಾತನಾಡುತ್ತಿರಲಿಲ್ಲ. ಇಪ್ಪತ್ತು ಅಂಶಗಳ  ಕಾರ್ಯಕ್ರಮವನ್ನು ಜಾರಿಗೆ ತರುವ ಮೂಲಕ ಗರಿಭಿ ಹಠಾವೋ ಅನ್ನುವ ಕ್ರಾಂತಿಕಾರಿ ಕಾರ್ಯಕ್ರಮ ಜಾರಿಗೆ ತಂದರು. ಅವರ ಅವಧಿಯಲ್ಲಿಯೇ ಹಸಿರು ಕ್ರಾಂತಿ ಮಾಡಲಾಯಿತು ಎಂದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ ಇಂದಿರಾ ಗಾಂಧಿಯವರೇ ಪ್ರೇರಣೆ. ಅದಕ್ಕಾಗಿಯೇ ಅವರ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸಿದ್ದೇವೆ ಎಂದು ತಿಳಿಸಿದರು. 

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.