ಇಂದಿರಾ ಕ್ಯಾಂಟೀನ್‌: ಟೆಂಡರ್‌ ಶೀಘ್ರ

Team Udayavani, Jun 28, 2023, 5:02 PM IST

ಇಂದಿರಾ ಕ್ಯಾಂಟೀನ್‌: ಟೆಂಡರ್‌ ಶೀಘ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ ತೆರೆಯುವ ಸಂಬಂಧ ಶೀಘ್ರದಲ್ಲೆ ಟೆಂಡರ್‌ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಹಿಂದೆ ಟೆಂಡರ್‌ ಪಡೆದವರೇ ಮತ್ತೆ ಮುಂದೆ ಬಂದಿದ್ದಾರೆ. 8 ವಲಯದಲ್ಲೂ ಟೆಂಡರ್‌ ಪ್ರಕ್ರಿಯೆಯನ್ನು ನಡೆಸಲಾಗುವುದು. ಪ್ರತಿಯೊಬ್ಬರಿಗೆ 2 ವಲಯದ ಟೆಂಡರ್‌ ಕರೆಯಲು ಅವಕಾಶ ಕಲ್ಪಿಸಲಾಗುವುದು. ಈ ಬಗ್ಗೆ ಶೀಘ್ರದಲ್ಲೇ ಸೂಕ್ತವಾದ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಾಲಿಕೆಯ ಪ್ರೀ ನರ್ಸರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲು ನೇಮಿಸಿಕೊಂಡಿರುವ ಶಿಕ್ಷಕರ ಪೈಕಿ ಹಲವರು ನಿಗದಿತ ಅರ್ಹತೆ ಪಡೆಯದೆ ಇರುವುದು ಬೆಳಕಿಗೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ 50 ರಿಂದ 80 ಮಂದಿ ಶಿಕ್ಷಕಿಯರನ್ನು ಕೈಬಿಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಗುತ್ತಿಗೆ ನೀಡಿರುವ ಏಜೆನ್ಸಿಗೂ ಮಾಹಿತಿ ನೀಡಲಾಗಿದೆ. ಹೊಸ ಶಿಕ್ಷಕರು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು ಅಲ್ಲಿಯವರೆಗೂ ಈ ಶಿಕ್ಷಕರೇ ಮುಂದುವರಿಯಲಿದ್ದಾರೆ ಎಂದು ತಿಳಿಸಿದರು.

ಬಾಕಿ ಬಿಲ್‌ ಪಾವತಿ ಮಾಡದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಪ್ರತಿಭಟನೆ ಮಾಡಿದ್ದು ಈ ಬಗ್ಗೆ ಸಂಬಂಧ ಪಟ್ಟವರ ಜತೆಗೆ ಚರ್ಚಿಸಲಾಗಿದೆ. ಶೀಘ್ರವೇ ಸಮಸ್ಯೆ ಇತ್ಯರ್ಥವಾಗಲಿದೆ ಎಂದರು.

ಬಿಬಿಎಂಪಿ ಹಣಕಾಸು ಆಯುಕ್ತರ ಭೇಟಿ : ಒಣ ತ್ಯಾಜ್ಯ ಸಂಗ್ರಹ ಕೇಂದ್ರಗಳ ಬಾಕಿ ವೇತನ ಸಂಬಂಧ ಪಾಲಿಕೆ ಹಣಕಾಸು ಆಯುಕ್ತರನ್ನು ಬೆಂಗಳೂರು ನವನಿರ್ಮಾಣ ಪಕ್ಷ ಭೇಟಿ ಮಾಡಿ ಸಮಾಲೋಚನೆ ನಡೆಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಎನ್‌ಪಿ ಮುಖಂಡರಾದ ಲಲಿತಾಂಬ ಬಿ.ವಿ. ಮತ್ತು ಸೌಮ್ಯ ರಾಘವನ್‌, ಈ ಸಂಬಂಧ ಪಾಲಿಕೆ ಹಣಕಾಸು ಅಧಿಕಾರಿ ಜಯರಾಂ ರಾಯಪುರ ಅವರನ್ನು ಭೇಟಿ ಮಾಡಿ ವೇತನ ಬಿಡುಗಡೆ ಬಗ್ಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.