ಡ್ರಗ್ಸ್ ಕೇಸ್ನಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳಿದ್ದಾರೆ: ಇಂದ್ರಜಿತ್ ಸ್ಫೋಟಕ ಮಾತು
Team Udayavani, Jan 28, 2021, 11:24 PM IST
ಬೆಂಗಳೂರು: ಡ್ರಗ್ಸ್ ದಂಧೆ ಕೇಸ್ನಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳು ಇದ್ದಾರೆ ಎಂದು ನಟ ನಿರ್ದೇಶನ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ಸ್ ಸಂಬಂಧ ಇಂದ್ರಜಿತ್ಗೆ ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಆಗಮಿಸುವಂತೆ ಸೂಚನೆ ನೀಡಿದ್ದರು. ಈ ನಿಟ್ಟಿನಲ್ಲಿ ಅವರು ಗುರುವಾರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ್ದರು. ಆದರೆ, ತನಿಖಾಧಿಕಾರಿಗಳು ಬಂದೋಬಸ್ತ್ ಡ್ನೂಟಿಯಲ್ಲಿದ್ದ ಕಾರಣ ಅವರ ವಿಚಾರಣೆಯನ್ನು ನಡೆಸಲಿಲ್ಲ.
ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಇಂದ್ರಜಿತ್, ಡ್ರಗ್ಸ್ ಕೇಸ್ನಲ್ಲಿ ಚಿಕ್ಕ, ಚಿಕ್ಕ ಮೀನುಗಳನ್ನು ಹಿಡಿಯಲಾಗಿದೆ. ಆದರೆ, ಇದರಲ್ಲಿ ದೊಡ್ಡ ತಿಮಿಂಗಲಗಳು, ದೊಡ್ಡ ವ್ಯಕ್ತಿಗಳು ಇದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.
ಇದನ್ನೂ ಓದಿ:ಗೂಗಲ್ ಮ್ಯಾಪ್ನಲ್ಲಿ ಕನ್ನಡ ಸೇರಿದಂತೆ ದೇಶದ 10 ಭಾಷೆಗಳಲ್ಲಿ ಸ್ಥಳಗಳ ಹೆಸರು
ಬೆಂಗಳೂರು ಡ್ರಗ್ಸ್ ರಾಜಧಾನಿಯಾಗಿದೆ. ವಿಧಾನಮಂಡಲ ಅಧಿವೇಶನದಲ್ಲಿ ಈ ಬಗ್ಗೆ ವಿರೋಧಪಕ್ಷಗಳು ದನಿಯೆತ್ತಿ ಪ್ರಕರಣವನ್ನು ಮತ್ತಷ್ಟು ಚುರುಕುಗೊಳಿಸುವಂತೆ ಹೇಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್