ಸರ್ಕಾರಿ  ಶಾಲೆಗಳಲ್ಲಿ ಮೂಲಸೌಕರ್ಯ: ಸಮಗ್ರ ವರದಿ ಕೇಳಿದ ಹೈಕೋರ್ಟ್‌

Team Udayavani, Feb 19, 2021, 3:59 PM IST

Infrastructure in government schools

ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಈವರೆಗೆ ಶಿಥಿಲಾವಸ್ಥೆಯಲ್ಲಿದ್ದ ಎಷ್ಟು ಶಾಲಾ ಕಟ್ಟಡಗಳನ್ನು ದುರಸ್ತಿ ಮಾಡ ಲಾಗಿದೆ. ಎಷ್ಟು ಕಟ್ಟಡಗಳನ್ನು ನವೀಕರಣ  ಗೊಳಿಸಲಾಗಿದೆ ಎಂಬ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

“ಆ್ಯಂಟಿ ಕರಪ್ಷನ್‌ ಕೌನ್ಸಿಲ್‌ ಆಫ್‌ ಇಂಡಿಯಾ’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾ ಬಿ.ವಿ. ನಾಗರತ್ನ ಅವರ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ವಿಚಾರಣೆ ವೇಳೆ ಶಿಕ್ಷಣ ಇಲಾಖೆ ಹೆಚ್ಚುವರಿ ನಿರ್ದೇಶಕ ಪ್ರಮಾಣಪತ್ರ ಸಲ್ಲಿಸಿ, 584 ಶಾಲಾ ಕಟ್ಟಡಗಳ ನವೀಕರಣ ಮಾಡಲಾಗಿದ್ದು, 573 ಹೊಸ ತರಗತಿ ಕೊಠಡಿಗಳನ್ನು ಹಾಗೂ 640 ಹೊಸ ಶೌಚಾ ಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದನ್ನೂ ಓದಿ:ಜಿಲ್ಲಾಸ್ಪತ್ರೆಗೆ ಡಿಸಿ ದಿಢೀರ್‌ ಭೇಟಿ

ಅದನ್ನು ಪರಿಶೀಲಿಸಿದ ನ್ಯಾಯಪೀಠ, ಪ್ರಮಾಣ  ಪತ್ರದಲ್ಲಿ ನವೀಕರಣ, ದುರಸ್ತಿ ಕಾರ್ಯದ ಬಗ್ಗೆ ಸಮಗ್ರ ವಿವರಗಳಿಲ್ಲ, ಅಲ್ಲದೆ ಎಷ್ಟು ಶಾಲೆಗಳ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ, ಎಷ್ಟು ಗುರುತಿಸಲಾಗಿದೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ. ಸುಮ್ಮನೆ “ಗಾಳಿ  ಯಲ್ಲಿ ಗುಂಡು’ ಹಾರಿಸಿದಂತೆ ಮಾಹಿತಿ ನೀಡಲಾಗಿದೆ.

ಇದನ್ನು ಪರಿಗಣಿಸಿ ನಾವು ಆ ರೀತಿ ಗಾಳಿಯಲ್ಲಿ ಆದೇಶಗಳನ್ನು ನೀಡಲು ಸಾಧ್ಯವಿಲ್ಲ. ಆದ್ದರಿಂದ ಈ ಪ್ರಮಾಣಪತ್ರವನ್ನು ಒಪ್ಪಲಾಗದು ಎಂದು ನ್ಯಾಯ ಪೀಠ ಹೇಳಿತು. ಅಲ್ಲದೆ, ಸರ್ಕಾರ ಯಾವ್ಯಾವ ಕಾಮ ಗಾರಿಗಳನ್ನು ಕೈಗೊಂಡಿದೆ ಎಂಬ ಕುರಿತು ಎಲ್ಲಾ ಕಾಮ ಗಾರಿಗಳ ವಿಳಾಸ ಸಹಿತ ಮಾಹಿತಿಯನ್ನು ಫೆ.25ರೊಳಗೆ ನೀಡಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿತು.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

10

Nandini Ragi Ambali: ಮಾರುಕಟ್ಟೆಗೆ ಬಂತು ನಂದಿನಿ ರಾಗಿ ಅಂಬಲಿ: ಬೆಲೆ 10 ರೂ.!

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ

Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ

7

Theft: ಪ್ರಚಾರಕ್ಕೆ ತೆರಳಿದ್ದಾಗ ಮಾಜಿ ಮೇಯರ್‌ ಮನೆಯಲ್ಲಿ ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.