ಆ. 6ಕ್ಕೆ ವಿಚಾರಣೆ ಮುಂದೂಡಿಕೆ

Team Udayavani, Jul 25, 2018, 12:03 PM IST

guari-hatye.jpg

ಬೆಂಗಳೂರು: ವಕೀಲರನ್ನು ನೇಮಿಸಿಕೊಳ್ಳಲು ಅವಕಾಶ ನೀಡುತ್ತಿಲ್ಲ ಎಂದು ಆಕ್ಷೇಪಿಸಿ ನಾಲ್ವರು ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸುಂತೆ ಕೋರಿ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್‌ 6ಕ್ಕೆ ಮುಂದೂಡಿದೆ.

ಗೌರಿಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸುಜಿತ್‌ಕುಮಾರ್‌, ಮನೋಹರ ಯಡವೆ, ಅಮೋಲ್‌ ಕಾಳೆ,  ಅಮಿತ್‌ ದಗ್ವೇಕರ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾ. ಅರವಿಂದಕುಮಾರ್‌ ಅವರಿದ್ದ ಏಕಸದಸದಸ್ಯಪೀಠ ಮಂಗಳವಾರ ಕೆಲಕಾಲ ಆಲಿಸಿತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಅಧೀನ ನ್ಯಾಯಾಲಯಗಳ ನ್ಯಾಯಾಧೀಶರನ್ನು ಪ್ರತಿವಾದಿಗಳ ಪಟ್ಟಿಯಿಂದ ಕೈ ಬಿಡುವಂತೆ ಸೂಚಿಸಿತು.ಅಲ್ಲದೆ, ಅರ್ಜಿದಾರರು ಎತ್ತಿರುವ ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ  ಅರ್ಜಿ ಬದಲಾವಣೆ ಮಾಡುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ತಮಗೆ ವಕೀಲರನ್ನು ನೇಮಿಸಿಕೊಳ್ಳಲು ಅವಕಾಶ ನೀಡುತ್ತಿಲ್ಲ. ಇದರಿಂದ ನಮ್ಮ ಸಾಂವಿಧಾನಿಕ ಹಕ್ಕು ಮೊಟಕುಗೊಳ್ಳುತ್ತಿದೆ. ಹೀಗಾಗಿ, 5ನೇ ಎಸಿಎಂಎಂ,3ನೇ ಎಸಿಎಂಎಂ, 1 ಹಾಗೂ 44ನೇ ಎಸಿಎಂಎಂ ನ್ಯಾಯಾಧೀಶರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಬೇಕು.

ಜತೆಗೆ ಅಧೀನ ನ್ಯಾಯಾಲಯಗಳಲ್ಲಿರುವ ದಾಖಲೆಗಳನ್ನು ತರಿಸಿಕೊಂಡು ಪರಿಶೀಲಿಸಿ, ಆರೋಪಿತ ನ್ಯಾಯಾಧೀಶರ ವಿರುದ್ಧ  ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿಕೊಳ್ಳಬೇಕು ಎಂದು ಅರ್ಜಿದಾರರು ಕೋರಿದ್ದಾರೆ. 

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.