Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Team Udayavani, Sep 7, 2024, 12:27 PM IST

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

ಬೆಂಗಳೂರು: ಅನುಮತಿ ಪಡೆಯದೆ ಜನರ ಗುಂಪು ಸೇರಿಸಿದ್ದ ಆರೋಪದಡಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನೀಸ್‌ ಝರೂರಾ ಎಂಬಾತನನ್ನು ವಶಕ್ಕೆ ಪಡೆದ ಅಶೋಕ್‌ನಗರ ಠಾಣೆ ಪೊಲೀಸರು ಎಚ್ಚರಿಕೆ ನೀಡಿ ಬಿಟ್ಟು ಕಳಿಸಿದ್ದಾರೆ.

ಯೂನೀಸ್‌ ಝರೂರಾ ವಿವಿಧ ದೇಶಗಳಿಗೆ ತೆರಳಿ ಸರ್ಪೈಸ್ ಉಡುಗೊರೆ ಕೊಡುತ್ತಿದ್ದ. ಸರಿಯಾದ ಉತ್ತರ ನೀಡಿದವರಿಗೆ ದುಬಾರಿ ಬೆಲೆಯ ಐಫೋನ್‌ನನ್ನು ಉಡುಗೊರೆ ಕೊಡುತ್ತಿದ್ದ. ಎಂ.ಜಿ. ರಸ್ತೆಯಲ್ಲಿ ಶುಕ್ರವಾರ ದಿ.ಪುನೀತ್‌ ರಾಜ್‌ ಕುಮಾರ್‌ ಅವರ ಫೋಟೋ ಅನಾವರಣ ಮಾಡಿದ್ದ. ಈತ ಬಂದ ವಿಚಾರ ತಿಳಿದು ಈತನ ಅಭಿಮಾನಿಗಳು ನಡು ರಸ್ತೆಯಲ್ಲಿಯೇ ಗುಂಪು ಸೇರಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಅನುಮತಿ ಪಡೆಯದೆ ಜನರ ಗುಂಪು ಸೇರಿಸಿದ್ದ ಕಾರಣ ಅಶೋಕನಗರ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಹೊಯ್ಸಳ ವಾಹನದ ಒಳಗೆ ಕೂಡ ವೀಡಿಯೋ ಮಾಡಿದ್ದ. ಠಾಣೆ ಒಳಗೂ ಫೋಟೋ ತೆಗೆದು “ತೊಂದರೆಯಲ್ಲಿದ್ದೀನಿ’ ಎಂದು ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್‌ ಕಳುಹಿಸಿದ್ದ. ಪೊಲೀಸರು ಆತನಿಗೆ ಈ ರೀತಿಯಾಗಿ ಜನರ ಗುಂಪು ಸೇರುವಂತೆ ಮಾಡದಂತೆ ಎಚ್ಚರಿಕೆ ಕೊಟ್ಟು ಬಿಟ್ಟು ಕಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

Congress: ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

Congress: ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

Theft: ಪಿಜಿಗಳ ಗುರಿಯಾಗಿಸಿ ಲ್ಯಾಪ್‌ಟಾಪ್‌, ಫೋನ್‌ ಕಳ್ಳತನ

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

Udupi: ಎದೆನೋವು; ಅಕೌಂಟೆಂಟ್‌ ಸಾವು

Udupi: ಎದೆನೋವು; ಅಕೌಂಟೆಂಟ್‌ ಸಾವು

Congress: ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

Congress: ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.