ಕಟೀಲ್‌ ವಿರುದ್ಧದ ಕೇಸ್‌ಗೆ ಮಧ್ಯಂತರ ತಡೆಯಾಜ್ಞೆ

Team Udayavani, Aug 20, 2019, 3:05 AM IST

highcourt4

ಬೆಂಗಳೂರು: ಎರಡು ವರ್ಷದ ಹಿಂದೆ ನಡೆದಿದ್ದ ಕಾರ್ತಿಕ ರಾಜ ಎಂಬುವವರ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಲಾಗುತ್ತದೆ ಎಂಬ ಬೆದರಿಕೆ ಹಾಕಿದ ಆರೋಪ ಪ್ರಕರಣದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನ್‌ಕುಮಾರ್‌ ಕಟೀಲ್‌ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆಗಳಿಗೆ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧ ಕೋಣಾಜೆ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್‌ ಹಾಗೂ ಅಧೀನ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ದೋಷಾರೋಪ ಪಟ್ಟಿ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು.ಈ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಪಿ.ಎಸ್‌ ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯ ಪೀಠ ನಡೆಸಿತು.

ನಳಿನ್‌ಕುಮಾರ್‌ ಪರ ವಾದಿಸಿದ ವಕೀಲ ಅರುಣ್‌ ಶ್ಯಾಮ್‌, ಅರ್ಜಿದಾರರ ವಿರುದ್ಧ ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಿದ್ದು, ಅವರ ವಿರುದ್ಧದ ಆರೋಪಗಳಿಗೆ ಸಾಕ್ಷ್ಯಾಧಾರಗಳನ್ನು ಪೊಲೀಸರು ಒದಗಿಸಿಲ್ಲ. ಹೀಗಾಗಿ, ಪ್ರಕರಣದ ಎಫ್ಐಆರ್‌ ಹಾಗೂ ದೋಷಾರೋಪ ಪಟ್ಟಿ ರದ್ದುಪಡಿಸಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು.

ವಾದ-ಪ್ರತಿವಾದ ಆಲಿಸಿ ನ್ಯಾಯಪೀಠ, ಅರ್ಜಿದಾರ ನಳಿನ್‌ ಕುಮಾರ್‌ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತು. ಕಾರ್ತಿಕ ರಾಜ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2017ರ ಜನವರಿ 1ರಂದು ಕೊಣಾಜೆ ಠಾಣೆಗೆ ಹೋಗಿದ್ದ ನಳಿನ್‌ ಕುಮಾರ ಕಟೀಲ್, ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಿಸಬೇಕಾಗುತ್ತದೆ ಎಂಬ ಬೆದರಿಕೆ ಒಡ್ಡಿದ ಆರೋಪ ಪ್ರಕರಣ ಎದುರಿಸುತ್ತಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.