ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ವಿಧಿವಶ
Team Udayavani, Dec 28, 2018, 5:32 PM IST
ಬೆಂಗಳೂರು: ಎಚ್1ಎನ್1 ಕಾಯಿಲೆಯಿಂದ ವಾರದಿಂದ ಬಳಲುತ್ತಿದ್ದ ಉಡುಪಿ ಮೂಲದ ಐಪಿಎಸ್ ಅಧಿಕಾರಿ ಡಾ. ಮಧುಕರ್ ಶೆಟ್ಟಿ (47)ಅವರು ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ.
ಹೈದ್ರಾಬಾದ್ನ ಸರ್ದಾರ್ ವಲ್ಲಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಉಪ ನಿರ್ದೇಶಕರಾಗಿ ಮಧುಕರ್ ಶೆಟ್ಟಿ ಕಾರ್ಯನಿರ್ವಹಿಸುತ್ತಿದ್ದರು.
ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದ ಮಧುಕರ ಶೆಟ್ಟಿಯವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದಯ ಮತ್ತು ಶ್ವಾಸಕೋಶ ಸಂಬಂಧಿ ಶಸ್ತ್ರಚಿಕಿತ್ಸೆ ನಡೆದಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!